ಭಾರತದ ಡೇಟಾವನ್ನು (Akash Ambani) ಭಾರತೀಯ ಡೇಟಾ ಕೇಂದ್ರಗಳಲ್ಲಿಯೇ ಇರಿಸಬೇಕು ಎಂದು ರಿಲಯನ್ಸ್ ಜಿಯೋದ ಅಧ್ಯಕ್ಷ ಆಕಾಶ್ ಅಂಬಾನಿ ಪ್ರತಿಪಾದಿಸಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ ಇಂಡಿಯಾ ಮೊಬೈಲ್ ಕಾಂಗ್ರೆಸ್- 2024 ರಲ್ಲಿ ಭಾಗವಹಿಸಿ ಮಾತನಾಡಿದರು. ಈ ಕುರಿತ ವಿವರ ಇಲ್ಲಿದೆ.
ನವದೆಹಲಿಯಲ್ಲಿ (Reliance Jio) ನಡೆಯುತ್ತಿರುವ ಇಂಡಿಯಾ ಮೊಬೈಲ್ ಕಾಂಗ್ರೆಸ್- 2024 ರಲ್ಲಿ ರಿಲಯನ್ಸ್ ಜಿಯೋದಿಂದ ಎರಡು ಹೊಸ 4ಜಿ ಫೀಚರ್ ಫೋನ್‌ಗಳನ್ನು ಬಿಡುಗಡೆ ಮಾಡಿದೆ. V3...