Wednesday, 14th May 2025

ರೆಪೋ, ರಿವರ್ಸ್ ರೆಪೋ ದರ ಯಥಾಸ್ಥಿತಿ: ಆರ್‌ಬಿಐ

ಮುಂಬೈ: ರಿಸರ್ವ್‌ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಬುಧವಾರ ತನ್ನ ಹಣಕಾಸು ನೀತಿ ಪರಿಶೀಲನೆ ಮಾಡಿದ್ದು, ರೆಪೋ ದರ, ರಿವರ್ಸ್ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೆ ಹಾಗೆಯೇ ಉಳಿಸಿಕೊಂಡಿದೆ. ಸೋಮವಾರದಿಂದ ನಡೆದ ದ್ವೈಮಾಸಿಕ ಹಣಕಾಸು ನೀತಿ ಪರಿಶೀಲನಾ ಸಭೆ ಬಳಿಕ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೆ ಹಾಗೆಯೇ ಉಳಿಸಿಕೊಂಡಿದೆ. ರೆಪೋ ದರವನ್ನು ಶೇಕಡಾ 4ರಷ್ಟು ಮತ್ತು ರಿವರ್ಸ್ ರೆಪೋ ದರವನ್ನು ಶೇ.3.35ರಷ್ಟು ಉಳಿಸಿಕೊಂಡಿದೆ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ದೇಶದ 2021-22ರ […]

ಮುಂದೆ ಓದಿ

ರೆಪೊ ದರ, ರಿವರ್ಸ್ ರೆಪೊ ದರ ಇಳಿಸಲು ಆರ್ ಬಿಐ ಎಂಪಿಸಿ ನಿರ್ಧಾರ

ನವದೆಹಲಿ: ರೆಪೊ ದರವನ್ನು ಶೇ.4ರಷ್ಟು ಮತ್ತು ರಿವರ್ಸ್ ರೆಪೊ ದರವನ್ನು ಶೇ.3.35ಕ್ಕೆ ಇಳಿಕೆ ಮಾಡಲು ಆರ್ ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇತೃತ್ವದ ಹಣಕಾಸು ನೀತಿ ಸಮಿತಿ...

ಮುಂದೆ ಓದಿ