Monday, 12th May 2025

ಚುಂಬನ ಪ್ರಕರಣ: ನಟಿ ಶಿಲ್ಪಾ ಶೆಟ್ಟಿ ನಿಟ್ಟುಸಿರು

ಮುಂಬಯಿ : ಚುಂಬನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಅವರನ್ನು ಖುಲಾಸೆಗೊಳಿಸಿದ ಪ್ರಕರಣದಲ್ಲಿ ಮ್ಯಾಜಿಸ್ಟ್ರೇಟ್‌ ಕೋರ್ಟ್‌ ಆದೇಶವನ್ನು ಮುಂಬಯಿಯ ಸೆಷನ್ಸ್‌ ಕೋರ್ಟ್‌ ಎತ್ತಿಹಿಡಿದಿದೆ. ರಾಜಸ್ಥಾನದಲ್ಲಿ 2007ರಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಹಾಲಿವುಡ್‌ ನಟ ರಿಚರ್ಡ್‌ ಗಿಯರ್‌ ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿಗೆ ಸಾರ್ವಜನಿಕವಾಗಿ ಚುಂಬಿಸಿದ್ದಕ್ಕೆ ಕೇಸು ದಾಖಲಾಗಿತ್ತು. ಇಂಥ ವರ್ತನೆ ದೇಶದ ಸಂಸ್ಕೃತಿಗೆ ಅವಮಾನಿಸುವ ಕೃತ್ಯವೆಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿತ್ತು. 2022ರಲ್ಲಿ ಮ್ಯಾಜಿಸ್ಟ್ರೇಟ್‌ ಕೋರ್ಟ್‌, ಶಿಲ್ಪಾ ನಿರ್ದೋಷಿ. ಅವರು ಕೃತ್ಯದ ಬಲಿಪಶು ಎಂದು ತೀರ್ಪು ನೀಡಲಾಗಿತ್ತು. ಅದನ್ನು […]

ಮುಂದೆ ಓದಿ

#ShilpaShetty

ಕಿಸ್ಸಿಂಗ್‌ ಪ್ರಕರಣದಲ್ಲಿ ನಟಿ ಶಿಲ್ಪಾ ಶೆಟ್ಟಿಗೆ ರಿಲೀಫ್‌

ಮುಂಬೈ: ಹಾಲಿವುಡ್ ನಟ ರಿಚರ್ಡ್ ಗಿಯರ್ ಅವರು ಕಾರ್ಯಕ್ರಮವೊಂದರಲ್ಲಿ ಸಾರ್ವಜನಿಕ ವಾಗಿಯೇ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಕೆನ್ನೆಗೆ ಮುತ್ತಿಟ್ಟ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 15 ವರ್ಷಗಳ...

ಮುಂದೆ ಓದಿ