Monday, 12th May 2025

ನ.9ರಂದು ಅರಮನೆ ಮೈದಾನದಲ್ಲಿ ಅನ್ನಸಂತರ್ಪಣೆ ಕಾರ್ಯ

ಬೆಂಗಳೂರು: ಇದೇ ನವೆಂಬರ್ 8ರಂದು ಪುನೀತ್ 11ನೇ ದಿನದ ಕಾರ್ಯ ನಡೆಯಲಿದ್ದು, ತಯಾರಿ ನಡೆಯುತ್ತಿದೆ. 12ನೇ ದಿನದ ಕಾರ್ಯದಂದು ಬೆಂಗಳೂರು ಅರಮನೆ ಮೈದಾನದಲ್ಲಿ ಸಾರ್ವಜನಿಕ ಅನ್ನಸಂತರ್ಪಣೆಗೆ ಯೋಜಿಸಲಾಗಿದೆ. ಬೆಳಗ್ಗೆ ಬೆಂಗಳೂರಿನ ಸದಾಶಿವ ನಗರದಲ್ಲಿರುವ ಪುನೀತ್ ನಿವಾಸದಲ್ಲಿ ಕುಟುಂಬಸ್ಥ ರಿಂದ ಮನೆಯಲ್ಲಿ ಪೂಜೆ ಸಲ್ಲಿಕೆ ಮಾಡ ಲಾಗುತ್ತದೆ. ನಂತರ ಕಂಠೀರವ ಸ್ಟುಡಿಯೋಗೆ ಕುಟುಂಬಸ್ಥರು ತೆರಳಲಿದ್ದಾರೆ. 12ನೇ ದಿನದ ಕಾರ್ಯ ಪ್ಯಾಲೇಸ್ ಗ್ರೌಂಡ್​ನಲ್ಲಿ ನಡೆಯ ಲಿದ್ದು ಚಿತ್ರೋದ್ಯಮದ‌ ಗಣ್ಯರು, ಆಪ್ತ ಬಳಗಕ್ಕೆ ಅನ್ನಸಂತರ್ಪಣೆ ಕಾರ್ಯ ನಡೆಯಲಿದೆ. ಇಂದು, ಸಂಪ್ರದಾಯದಂತೆ ವಿನಯ್ […]

ಮುಂದೆ ಓದಿ

ಹಿರಿಯ ನಟ ದಿಲೀಪ್ ಕುಮಾರ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ಮುಂಬೈ: ಬಾಲಿವುಟ್ ಹಿರಿಯ ನಟ ದಿಲೀಪ್ ಕುಮಾರ್ ಅವರು, ನಿಧನ ಹೊಂದಿದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣ...

ಮುಂದೆ ಓದಿ

ಪ್ರೊ.ಜಿ.ವೆಂಕಟಸುಬ್ಬಯ್ಯ ನಿಧನಕ್ಕೆ ಪ್ರಧಾನಿ ಸಂತಾಪ

ನವದೆಹಲಿ: ಶಬ್ದಬ್ರಹ್ಮ ಖ್ಯಾತಿಯ ಭಾಷಾ ನಿಘಂಟು ತಜ್ಞ ಪ್ರೊ.ಜಿ.ವೆಂಕಟಸುಬ್ಬಯ್ಯ ಅವರ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಪ್ರೊಫೆಸರ್ ಜಿ.ವೆಂಕಟಸುಬ್ಬಯ್ಯ ಅವರ ನಿಧನವು ಕನ್ನಡ ಸಾಹಿತ್ಯ...

ಮುಂದೆ ಓದಿ

ಬಂಗಾಳಿ ಖ್ಯಾತ ನಟ ಸೌಮಿತ್ರ ಚಟರ್ಜಿ ಇನ್ನಿಲ್ಲ

ಕೊಲ್ಕತ್ತಾ: ಬಂಗಾಳಿ ಖ್ಯಾತ ನಟ ಸೌಮಿತ್ರ ಚಟರ್ಜಿ ಕೊಲ್ಕತ್ತಾ ಆಸ್ಪತ್ರೆಯಲ್ಲಿ ಮಧ್ಯಾಹ್ನ ನಿಧನರಾದರು. ಕೊರೋನಾ ಸೇರಿ ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ಕೊನೆಯುಸಿ...

ಮುಂದೆ ಓದಿ