Monday, 12th May 2025

ಎಐಸಿಸಿ ಖಜಾಂಚಿಯಾಗಿ ಪವನ್‌ ಕುಮಾರ್‌ ಬನ್ಸಾಲ್‌

ನವದೆಹಲಿ: ಪಕ್ಷದ ಖಜಾಂಚಿಯಾಗಿ ಕೇಂದ್ರದ ಮಾಜಿ ಸಚಿವ ಪವನ್‌ ಕುಮಾರ್‌ ಬನ್ಸಾಲ್‌ ಅವರನ್ನು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಶನಿವಾರ ನೇಮಕ ಮಾಡಿದ್ದಾರೆ. ಅಹ್ಮದ್‌ ಪಟೇಲ್‌ ಅವರ ನಿಧನದಿಂದಾಗಿ ಸ್ಥಾನ ತೆರವಾಗಿತ್ತು. ಅಖಿಲ ಭಾರತ ಕಾಂಗ್ರೆಸ್‌ ಸಮಿತಿ(ಎಐಸಿಸಿ) ಆಡಳಿತದ ಹೊಣೆ ಹೊತ್ತಿರುವ ಬನ್ಸಾಲ್, ಮಧ್ಯಂತರ ಕ್ರಮವಾಗಿ ತಕ್ಷಣದಿಂದ ಜಾರಿಯಾಗುವಂತೆ ಹೆಚ್ಚುವರಿಯಾಗಿ ಈ ಹುದ್ದೆಯನ್ನು ವಹಿಸ ಲಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಪ್ರಕಟಣೆಯಲ್ಲಿ ಉಲ್ಲೇಖಿಸಿದ್ದಾರೆ.

ಮುಂದೆ ಓದಿ

ಅಹಮದ್ ಪಟೇಲ್ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿ ಸಂತಾಪ

ಬೆಂಗಳೂರು: ಎಐಸಿಸಿ ಖಜಾಂಚಿ, ಕಾಂಗ್ರೆಸ್ ಹಿರಿಯ ನಾಯಕ ಅಹಮದ್ ಪಟೇಲ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಅಹಮದ್ ಪಟೇಲ್...

ಮುಂದೆ ಓದಿ

ಅಹ್ಮದ್ ಪಟೇಲ್​ ವಿಧಿವಶ: ಗಣ್ಯರ ಸಂತಾಪ

ನವದೆಹಲಿ: ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕ ಅಹ್ಮದ್ ಪಟೇಲ್​ ಅವರು ಬುಧವಾರ ಬಹು ಅಂಗಾಂಗ ವೈಫಲ್ಯದ ಕಾರಣ ಚಿಕಿತ್ಸೆ ಫಲಕಾರಿಯಾಗದೇ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ವಿಧಿವಶರಾದರು. ಅಹ್ಮದ್...

ಮುಂದೆ ಓದಿ

ಅಹ್ಮದ್ ಪಟೇಲ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ನವದೆಹಲಿ : ಕಾಂಗ್ರೆಸ್ ನ ಹಿರಿಯ ನಾಯಕ ಅಹ್ಮದ್ ಪಟೇಲ್(71) ಅವರು ಇಂದು ಮುಂಜಾನೆ ಗುರುಗ್ರಾಮದ ಮೇದಾಂತಾ ಆಸ್ಪತ್ರೆಯಲ್ಲಿ ನಿಧನರಾದರು. ಅಹ್ಮದ್ ಪಟೇಲ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ...

ಮುಂದೆ ಓದಿ