Rishabh Shetty: ಸ್ಯಾಂಡಲ್‌ವುಡ್ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರಿಗೆ ಇತ್ತೀಚಿನ ದಿನಗಳಲ್ಲಿ ಒಂದಲ್ಲ ಒಂದು ವಿವಾದ ಸುತ್ತಿಕೊಳ್ಳುತ್ತಲೇ ಇದೆ. ʼಕಾಂತಾರʼ ಚಿತ್ರದ ಪ್ರೀಕ್ವೆಲ್ ಘೋಷಿಸಿದಾಗ ಒಂದಷ್ಟು ಮಂದಿ ದೈವಾರಾಧನೆಯ ಹೆಸರಿನಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದರು. ಕೆಲವು ತಿಂಗಳ ಹಿಂದೆ ರಿಷಬ್ ಹಿಂದಿಯ ʼಛತ್ರಪತಿ ಶಿವಾಜಿ ಮಹಾರಾಜ್ʼ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನುವಾಗಲೂ ಹಲವರು ವಿರೋಧಿಸಿದ್ದರು. ಇದೀಗ ಡಿವೈನ್ ಸ್ಟಾರ್ ನಟಿಸುತ್ತಿರುವ ತೆಲುಗು ಚಿತ್ರ ʼಜೈ ಹನುಮಾನ್ʼ ಕೂಡ ವಿವಾದದ ಕಿಡಿ ಹೊತ್ತಿಸಿದೆ.
Rishabh Shetty: ಟಾಲಿವುಡ್ ಸ್ಟಾರ್ ರಾಣಾ ದಗ್ಗುಬಾಟಿ ಕುಂದಾಪುರಕ್ಕೆ ಆಗಮಿಸಿ ಸ್ಯಾಂಡಲ್‌ವುಡ್ ನಟ ರಿಷಬ್ ಶೆಟ್ಟಿ ಅವರನ್ನು ಭೇಟಿ ಮಅಡಿದ್ದಾರೆ. ಅದಕ್ಕೇನು ಕಾರಣ ಎನ್ನುವ ವಿವರ ಇಲ್ಲಿದೆ....