ಲಂಡನ್: ಬ್ರಿಟನ್‌ನಲ್ಲಿ ಪ್ರಧಾನಿ ಅಭ್ಯರ್ಥಿಯಾದ ರಿಷಿ ಸುನಕ್ ಅವರನ್ನು ಬಿಟ್ಟು ಯಾರನ್ನಾದರೂ ಬೆಂಬಲಿಸಿ ಎಂದು ಹಂಗಾಮಿ ಪ್ರಧಾನಿ ಬೋರಿಸ್ ಜಾನ್ಸನ್ ಬೆಂಬಲಿಗರಿಗೆ ಸೂಚಿಸಿದ್ದಾರೆ. ಬೋರಿಸ್ ವೈಯಕ್ತಿಕವಾಗಿ ಪಕ್ಷದವರಿಂದಲೇ ಬೆಂಬಲ ಕಳೆದು ಕೊಳ್ಳುವುದಕ್ಕೆ ಕಾರಣ ರಿಷಿ ಎಂದು ದೂಷಿಸುತ್ತಿದ್ದಾರೆ. ಇಂಗ್ಲೆಂಡ್‌ನಲ್ಲಿ ರಾಜೀನಾಮೆಯ ಪರ್ವವೇ ಮುಂದುವರೆದಿದ್ದ ರಿಂದ ಜು.7ರಂದು ಆಡಳಿತಾರೂಢ ಕನ್ಸರ್ವೇಟಿವ್ ಪಕ್ಷದ ನಾಯಕತ್ವಕ್ಕೆ ಜಾನ್ಸನ್ ರಾಜೀನಾಮೆ ನೀಡಿದ್ದರು. ತಾನು ಚುನಾವಣೆ ಸ್ಪರ್ಧೆಯಲ್ಲಿ ಸಾರ್ವಜನಿಕವಾಗಿ ಮಧ್ಯಪ್ರವೇಶಿಸುವು ದಿಲ್ಲ ಎಂದು ಹೇಳಿರುವ ಜಾನ್ಸನ್, ಸೋಲನುಭವಿಸಿರುವ ಅಭ್ಯರ್ಥಿಗಳೊಂದಿಗೆ ಸಂಭಾಷಣೆ ನಡೆಸಿ, ರಿಷಿ ಸುನಕ್ ಪ್ರಧಾನಿಯಾಗಬಾರದು […]
ಲಂಡನ್: ಬ್ರಿಟನ್ ನೂತನ ಪ್ರಧಾನ ಮಂತ್ರಿ ಸ್ಪರ್ಧೆಯಲ್ಲಿ ರಿಷಿ ಸುನಕ್ ಅವರು ಕನ್ಸರ್ವೇ ಟಿವ್ ಪಕ್ಷದ ಸಂಸದರ ಮೊದಲ ಸುತ್ತಿನ ಮತದಾನದಲ್ಲಿ 88 ಮತ ಗಳಿಸುವ ಮೂಲಕ...