Sunday, 11th May 2025

ಸಚಿನ್ ತೆಂಡುಲ್ಕರ್ ಜತೆ ರೀಟಾ ಬಹುಗುಣ ಮಾತನಾಡಿರಬಹುದು, ನನ್ನೊಂದಿಗಲ್ಲ: ಸಚಿನ್ ಪೈಲಟ್

ಜೈಪುರ: ರೀಟಾ ಬಹುಗುಣ ಜೋಶಿ ಅವರು ಸಚಿನ್ ಅವರೊಂದಿಗೆ ಮಾತನಾಡಿದ್ದೇನೆ ಎಂದು ಹೇಳಿದ್ದಾರೆ. ಅವರು ಸಚಿನ್ ತೆಂಡುಲ್ಕರ್ ಅವರೊಂದಿಗೆ ಮಾತನಾಡಿದ್ದಿರಬಹುದು. ನನ್ನೊಂದಿಗೆ ಮಾತನಾಡಲು ಧೈರ್ಯವಿಲ್ಲ” ಎಂದು ಸಚಿನ್ ಪೈಲಟ್ ತಿಳಿಸಿದರು. ಸಚಿನ್ ಪೈಲಟ್ ಅವರೊಂದಿಗೆ ಮಾತನಾಡಿದ್ದೇನೆ ಹಾಗೂ ಅವರು ಶೀಘ್ರದಲ್ಲೇ ಬಿಜೆಪಿಗೆ ಸೇರುತ್ತಾರೆ ಎಂದು ಬಿಜೆಪಿಗೆ ಸೇರುವ ಮೊದಲು 25 ವರ್ಷಗಳ ಕಾಲ ಕಾಂಗ್ರೆಸ್ ಮುಖಂಡರಾಗಿದ್ದ ರೀಟಾ ಬಹುಗುಣ ಜೋಶಿ ಹೇಳಿಕೆ ನೀಡಿದ್ದರು. ಮಾಜಿ ಸಹೋದ್ಯೋಗಿ ಜಿತಿನ್ ಪ್ರಸಾದ್ ಅವರು ಬಿಜೆಪಿಗೆ ಪಕ್ಷಾಂತರವಾದ ನಂತರ ಸಚಿನ್ ಪೈಲಟ್ […]

ಮುಂದೆ ಓದಿ