Road Accident: ಕಾರು ಚಾಲಕನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಮದ್ಯ ಸೇವಿಸಿರುವುದು ಧೃಡಪಟ್ಟಿದೆ. ಮದ್ಯದ ಅಮಲಿನಲ್ಲಿ ಅತಿ ವೇಗ ಹಾಗೂ ನಿರ್ಲಕ್ಷ್ಯದಿಂದ ಕಾರ್ ಚಾಲನೆ ಮಾಡಿದ್ದೇ ಅಪಘಾತಕ್ಕೆ ಕಾರಣವೆನ್ನಲಾಗಿದೆ.
ಕೋಲಾರ: ರಸ್ತೆ ಡಿವೈಡರ್ ಮೇಲೆ ನಿಂತಿದ್ದ ವೇಳೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ ಹೊರವಲಯದ ಪವನ್ ಕಾಲೇಜು ಬಳಿ...
Road Accident: ಎದುರಿನಿಂದ ವೇಗವಾಗಿ ಬಂದ ಕಾರು ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ....
hasana hit and run: ಹಾಸನಾಂಬೆ ದೇವಿ ದರ್ಶನ ಪಡೆದು ವಿಜಯನಗರದಲ್ಲಿರುವ ಸಂಬಂಧಿಕರ ಮನೆಗೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ಬಂದ ಸ್ವಿಫ್ಟ್ ಕಾರು...
Road Accident: ರಾಜಸ್ಥಾನದ ಸಿಕರ್ ಜಿಲ್ಲೆಯಲ್ಲಿ ಮಂಗಳವಾರ (ಅ. 29) ಮಧ್ಯಾಹ್ನ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ ಮತ್ತು 40ಕ್ಕೂ ಹೆಚ್ಚು...
Road Accident: ಹುಬ್ಬಳ್ಳಿ ಹೊರವಲಯದ ಗೋಕುಲ ಗ್ರಾಮದ ಧಾರಾವತಿ ಹನುಮಂತ ದೇವಸ್ಥಾನದ ಬಳಿಯ ಪುಣೆ - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ...
Road Accident: ರಾಷ್ಟ್ರೀಯ ಹೆದ್ದಾರಿ 44 ರ ಪೆರೇಸಂದ್ರ ಮೇಲ್ಸೇತುವೆ ಮೇಲೆ ಬೆಂಗಳೂರಿನಿಂದ ಬಾಗೇಪಲ್ಲಿಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಅಶ್ವಮೇಧ ಬಸ್ಸಿಗೆ ಟಿಪ್ಪರ್ ಲಾರಿ ಅಪ್ಪಳಿಸಿದ ಪರಿಣಾಮ...
Road Accident: ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರು ಬಳಿ ಭೀಕರ ಅಪಘಾತ ನಡೆದಿದೆ. ಸ್ಥಳಕ್ಕೆ ಸಿರವಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ....
Road Accident: ಬೆಂಗಳೂರಿನ ಕೆಂಗೇರಿಯ ಉಲ್ಲಾಳದ ಬಳಿ ಅಪಘಾತ ನಡೆದಿದೆ. ಬಿಎಂಟಿಸಿ ಬಸ್ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದರಿಂದ ಮಹಿಳೆ ಕೆಳಗೆ ಬಿದ್ದಿದ್ದು, ಈ ವೇಳೆ ಆಕೆಯ ಮೇಲೆ...
Road Accident: ಬೀದರ್‌ನ ದೇವವನ ಎಂಬಲ್ಲಿ ಭೀಕರ ಅಪಘಾತ ನಡೆದಿದೆ. ಮೃತರು ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಗಣೇಶಪುರದ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ....