Saturday, 10th May 2025

Five killed as two cars collide near Madhugiri

Road Accident: ಮಧುಗಿರಿ ಬಳಿ ಭೀಕರ ಅಪಘಾತ; ಎರಡು ಕಾರುಗಳು ಡಿಕ್ಕಿಯಾಗಿ ಐವರ ದುರ್ಮರಣ

Road Accident: ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕೆರೆಗಳಪಾಳ್ಯ ಬಳಿ ಮಾರುತಿ ಕಾರು ಹಾಗೂ ಟಿಯಾಗೋ ಕಾರಿನ ನಡುವೆ ಅಪಘಾತ ಸಂಭವಿಸಿದೆ.

ಮುಂದೆ ಓದಿ

Road Accident

Road Accident: ರಸ್ತೆ ಬದಿ ನಿಂತಿದ್ದ ವಿದ್ಯಾರ್ಥಿ ಮೇಲೆ ಹರಿದ ಸಾರಿಗೆ ಬಸ್; ಸ್ಥಳದಲ್ಲೇ ಸಾವು

Road Accident: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಗಲಗಲಿಯಲ್ಲಿ ಅಪಘಾತ ನಡೆದಿದೆ. ಟ್ಯೂಷನ್ ಮುಗಿಸಿಕೊಂಡು ಹೋಗುತ್ತಿದ್ದ ವೇಳೆ ವಿದ್ಯಾರ್ಥಿ ಮೇಲೆ ಬಸ್‌ ಹರಿದು ದುರಂತ...

ಮುಂದೆ ಓದಿ

road accident bride death

Road Accident: ಹೊಸಮನೆ ಹೊಸ್ತಿಲು ತುಳಿದ ಎರಡೇ ದಿನದಲ್ಲಿ ನವವಧು ಆಕ್ಸಿಡೆಂಟ್‌ಗೆ ಬಲಿ

Road Accident: ಬಂಟ್ವಾಳ ತಾಲೂಕಿನ ತಲಪಾಡಿ ಎಂಬಲ್ಲಿ ರಸ್ತೆ ಅಪಘಾತ ನಡೆದಿದೆ. ಕಾರು ಅಪಘಾತದಲ್ಲಿ ವಧು ಸಾವನ್ನಪ್ಪಿದ್ದು, ಪತಿಗೆ ತೀವ್ರ ಗಾಯಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ....

ಮುಂದೆ ಓದಿ

road accident vijayapura bike wheeling

Road Accident: 4 ಯುವಕರನ್ನು ಬಲಿ ಪಡೆದ ವ್ಹೀಲಿಂಗ್‌ ಹುಚ್ಚು! ನಾಟಕ ನೋಡಲು ಬಂದವರು ಬೈಕ್‌ ಹರಿದು ದುರ್ಮರಣ

ವಿಜಯಪುರ: ಇಬ್ಬರು ಯುವಕರ ಬೈಕ್ ವ್ಹೀಲಿಂಗ್ (Bike Wheeling) ಹುಚ್ಚು ಅವರನ್ನೂ ಸೇರಿಸಿಕೊಂಡು ನಾಲ್ವರನ್ನು ಬಲಿ ಪಡೆದ (Road Accident) ಭಯಾನಕ ಘಟನೆ ವಿಜಯಪುರ (Vijayapura news)...

ಮುಂದೆ ಓದಿ

bagalakote road accident
Road Accident: ಬೈಕ್‌ಗಳ ಡಿಕ್ಕಿ, ಹಬ್ಬಕ್ಕೆ ಊರಿಗೆ ಬಂದ ಸಾಫ್ಟ್‌ವೇರ್ ಇಂಜಿನಿಯರ್ ಸೇರಿ ಮೂವರು ಸಾವು

Bagalakote Road Accident: ಹಬ್ಬಕ್ಕೆ ಊರಿಗೆ ಬಂದಿದ್ದ ಸಾಪ್ಟ್‌ವೇರ್‌ ಇಂಜಿನಿಯರ್‌ ಸೇರಿ ಮೂವರು ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ....

ಮುಂದೆ ಓದಿ