Friday, 16th May 2025

ಹಲವು ರಾಜ್ಯಗಳಲ್ಲಿ ಎಫ್‌ಐಆರ್: ಸುಪ್ರೀಂ ಮೆಟ್ಟಿಲೇರಿದ ರೋಹಿತ್ ರಂಜನ್

ನವದೆಹಲಿ: ರಾಹುಲ್ ಗಾಂಧಿ ಅವರ ಹೇಳಿಕೆ ತಿರುಚಿ ವಿಡಿಯೋ ಹರಡಿದ್ದ ಆರೋಪದಡಿ ಖಾಸಗಿ ವಾಹಿನಿಯ ರೋಹಿತ್ ರಂಜನ್ ವಿರುದ್ಧ ಹಲವು ರಾಜ್ಯಗಳಲ್ಲಿ ಎಫ್‌ಐಆರ್ ಗಳು ದಾಖಲಾಗಿದ್ದು, ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ರೋಹಿತ್ ರಂಜನ್ ರಕ್ಷಣೆ ನೀಡಬೇಕು ಎಂದು ಮನವಿ ಮಾಡಿ ತಕ್ಷಣವೇ ಪ್ರಕರಣದ ವಿಚಾರಣೆ ಕೋರಿದ್ದರು. ರಜೆ ಪೀಠದ ನ್ಯಾ.ಇಂದಿರಾ ಬ್ಯಾನರ್ಜಿ ಅವರಿದ್ದ ಪೀಠ ಗುರುವಾರ ವಿಚಾರಣೆಗೆ ಪಟ್ಟಿ ಮಾಡಿತ್ತು. ಪ್ರಕರಣದ ವಿಚಾರಣೆಯ ಹಂಚಿಕೆಯನ್ನು ಮುಖ್ಯನ್ಯಾಯಾಧೀಶರು ಮಾಡಬೇಕಾಗುತ್ತದೆ ಎಂದು ನ್ಯಾ.ಜೆ.ಕೆ ಮಹೇಶ್ವರಿ ಅವರೂ ಇದ್ದ ಪೀಠ ಹೇಳಿತ್ತು”. ಸುದ್ದಿ […]

ಮುಂದೆ ಓದಿ