ಅಬುದಾಬಿ: ರಾಜಸ್ಥಾನ್ ರಾಯಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ನಡೆದ ಪಂದ್ಯದಲ್ಲಿ ರಾಜಸ್ಥಾನ್ ರೋಚಕ ಗೆಲು ವನ್ನು ಸಾಧಿಸಿದೆ. ಮುಂಬೈ ಇಂಡಿಯನ್ಸ್ ನಿಡಿದ್ದ 196 ರನ್ಗಳ ಬೃಹತ್ ಟಾರ್ಗೆಟನ್ನು ರಾಜಸ್ಥಾನ್ ಇನ್ನೂ 10 ಎಸೆತಗಳು ಬಾಕಿ ಯಿರುವಂತೆಯೇ ಗೆದ್ದು ಬೀಗಿದೆ. ಈ ಮೂಲಕ ಟೂರ್ನಿಯಲ್ಲಿ ತನ್ನ ಅಸ್ತಿತ್ವವನ್ನು ರಾಜಸ್ಥಾನ್ ಮತ್ತೆ ತೋರಿಸಿದೆ. ಆಲ್ ರೌಂಡರ್ ಬೆನ್ ಸ್ಟೋಕ್ಸ್ (ಅಜೇಯ 107) ಹಾಗೂ ಸಂಜು ಸ್ಯಾಮ್ಸನ್ (ಅಜೇಯ 54) ಜೊತೆಯಾಟದ ನೆರವಿನಿಂದ ರಾಜಸ್ಥಾನ ರಾಯಲ್ಸ್ ಈ ಪಂದ್ಯವನ್ನು ಗೆದ್ದುಕೊಂಡಿತು. ಮುಂಬೈ […]