Tuesday, 13th May 2025

₹700 ಕೋಟಿ ರೂ. ಜಿಎಸ್‌ಟಿ ವಂಚನೆ: ಗುಜರಾತಿನ ಐವರ ಬಂಧನ

ಭೋಪಾಲ್‌: ರೂಪಾಯಿ ₹700 ಕೋಟಿ ಮೊತ್ತದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಾಲ ವಂಚನೆಗೆ ಸಂಬಂಧಿಸಿದಂತೆ ಗುಜರಾತ್‌ನ ಐವರನ್ನು ಬಂಧಿಸ ಲಾಗಿದೆ. ಆರೋಪಿಗಳು ನಕಲಿ ದಾಖಲೆಗಳು, ವಿಳಾಸಗಳು ಮತ್ತು ನಕಲಿ ಗುರುತುಗಳನ್ನು ಬಳಸಿಕೊಂಡು ಸುಮಾರು 500 ನಕಲಿ ಸಂಸ್ಥೆಗಳ ಜಾಲ ಸೃಷ್ಟಿಸುವ ಮೂಲಕ ನಕಲಿ ಜಿಎಸ್‌ಟಿ ಇನ್‌ಪುಟ್ ತೆರಿಗೆ ಕ್ರೆಡಿಟ್ ದಂಧೆಯನ್ನು ನಡೆಸುತ್ತಿದ್ದರು ಎನ್ನಲಾಗಿದೆ. ಬೋಗಸ್ ಸಂಸ್ಥೆಗಳ ಹೆಸರಿನಲ್ಲಿ ನಕಲಿ ಇನ್‌ವಾಯ್ಸ್‌ಗಳನ್ನು ನೀಡುವ ಮೂಲಕ ₹ 700 ಕೋಟಿಗೂ ಹೆಚ್ಚು ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ ಅನ್ನು […]

ಮುಂದೆ ಓದಿ