Tuesday, 13th May 2025

ಜ.1ರಿಂದ ಆರ್‌ಟಿಪಿಸಿಆರ್‌ ಪರೀಕ್ಷೆಯ ವರದಿ ಕಡ್ಡಾಯ

ನವದೆಹಲಿ: ಚೀನಾ, ಸಿಂಗಾಪುರ, ಹಾಂಕಾಂಗ್‌, ಕೊರಿಯಾ, ಥಾಯ್ಲೆಂಡ್‌ ಮತ್ತು ಜಪಾನ್‌ ನಿಂದ ಅಂತಾರಾಷ್ಟ್ರೀಯ ವಿಮಾನಗಳ ಮೂಲಕ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ಜ.1ರಿಂದ ಆರ್‌ಟಿಪಿಸಿಆರ್‌ ಪರೀಕ್ಷೆಯ ವರದಿ ಕಡ್ಡಾಯವಾಗಿದೆ. ಪರೀಕ್ಷೆಯ ನೆಗೆಟಿವ್‌ ವರದಿಯ ಬಗ್ಗೆ ಏರ್‌ ಸುವಿಧಾ ಪೋರ್ಟಲ್‌ ಮೂಲಕ ಸ್ವಯಂ ಘೋಷಣೆಯ ಅರ್ಜಿಯನ್ನು ಸಲ್ಲಿಸಿದ ನಂತರವಷ್ಟೇ ಚೆಕ್‌ ಇನ್‌ ಸಮಯದಲ್ಲಿ ಬೋರ್ಡಿಂಗ್‌ ಪಾಸ್‌ ವಿತರಿಸುವಂತೆ ಎಲ್ಲಾ ಏರ್‌ಲೈನ್ಸ್‌ಗಳಿಗೆ ಸೂಚಿಸಲಾಗಿದೆ. ಪ್ರಯಾಣ ಆರಂಭಿಸುವ 72 ಗಂಟೆಗಳ ಒಳಗೆ ಮಾಡಿಸಿರುವ ಆರ್‌ಟಿಪಿಸಿಆರ್‌ ಪರೀಕ್ಷೆ ವರದಿ ಮಾತ್ರ ಮಾನ್ಯವಾಗಲಿದೆ. ಭಾರತದಂತೆ ಯುಕೆ, […]

ಮುಂದೆ ಓದಿ

ವಿದೇಶಿಗರಿಗೆ ಏಳು ದಿನ ಸಾಂಸ್ಥಿಕ ಕ್ವಾರಂಟೈನ್: ಮಹಾರಾಷ್ಟ್ರ ಸರ್ಕಾರ

ಮುಂಬೈ: ‘ಸೋಂಕಿತ’ ದೇಶಗಳಿಂದ ಆಗಮಿಸುವ ಎಲ್ಲಾ ಅಂತಾರಾಷ್ಟ್ರೀಯ ಪ್ರಯಾಣಿಕರು ಕಡ್ಡಾಯವಾಗಿ ಏಳು ದಿನಗಳ ಸಾಂಸ್ಥಿಕ ಕ್ವಾರಂಟೈನ್ ಗೆ ಒಳಗಾಗಬೇಕಾಗುತ್ತದೆ ಎಂದು ಮಹಾರಾಷ್ಟ್ರ ಸರ್ಕಾರ ಹೇಳಿದೆ. ಮುಂಬೈ ವಿಮಾನ...

ಮುಂದೆ ಓದಿ

ದೇವಸ್ಥಾನಕ್ಕೆ ಪ್ರವೇಶ ಪಡೆಯಲು ನಕಲಿ ಆರ್‌ಟಿಪಿಸಿಆರ್ ಪ್ರಮಾಣಪತ್ರ: 12 ಜನರ ಬಂಧನ

ಪುರಿ: ಜಗನ್ನಾಥ ದೇವಸ್ಥಾನಕ್ಕೆ ಪ್ರವೇಶ ಪಡೆಯಲು ಜನರಿಗೆ ವಿತರಿಸಲೆಂದು ನಕಲಿ ಆರ್‌ಟಿ-ಪಿಸಿಆರ್ ಪ್ರಮಾಣಪತ್ರಗಳನ್ನು ತಯಾರಿಸುತ್ತಿದ್ದ ಆರೋಪದ ಮೇಲೆ ಪುರಿ ಪೊಲೀಸರು ಮೂರು ಪ್ರಕರಣಗಳನ್ನು ದಾಖಲಿಸಿ, 12 ಜನರನ್ನು...

ಮುಂದೆ ಓದಿ

ಪಂಜಾಬ್‌’ನಲ್ಲಿ ನೈಟ್‌ ಕರ್ಫ್ಯೂ ಅವಧಿ ವಿಸ್ತರಣೆ: ಏಪ್ರಿಲ್ 30 ರವರೆಗೆ ಬಂದ್‌

ಚಂಡೀಗಢ: ಕರೊನಾ ಹೆಚ್ಚಳದ ಹಿನ್ನೆಲೆಯಲ್ಲಿ‌ ಪಂಜಾಬ್ ಸರ್ಕಾರ ನೈಟ್‌ ಕರ್ಫ್ಯೂ ಅವಧಿಯನ್ನು ವಿಸ್ತರಿಸಿದ್ದು, ಖಾಸಗಿ ಲ್ಯಾಬ್ʼಗಳ ಆರ್ ಟಿ-ಪಿಸಿಆರ್ ಮತ್ತು ರಾಪಿಡ್ ಆಂಟಿಜೆನ್ ಟೆಸ್ಟಿಂಗ್ (ಆರ್ ಎಟಿ) ಬೆಲೆಯನ್ನ...

ಮುಂದೆ ಓದಿ