Wednesday, 14th May 2025

ಎಎಪಿ ಹಾಲಿ ಶಾಸಕಿ ರುಪಿಂದರ್ ಕೌರ್ ರೂಬಿ ರಾಜೀನಾಮೆ

ಚಂಡೀಗಢ: ನಡೆಯಲಿರುವ ವಿಧಾನಸಭೆ ಚುನಾವಣೆ(2022) ಗಾಗಿ ಆಮ್ ಆದ್ಮಿ ಪಕ್ಷ ಸಿದ್ಧತೆ ಜೋರಾಗಿ ನಡೆದಿರುವಾಗಲೇ ಎಎಪಿ ಹಾಲಿ ಶಾಸಕಿ ಪಕ್ಷದ ಪ್ರಾಥಮಿಕ ಸದಸ್ಯ ತ್ವಕ್ಕೆ ರಾಜೀನಾಮೆ ಸಲ್ಲಿಸಿರುವುದು ಪಕ್ಷಕ್ಕೆ ಹಿನ್ನಡೆಯಾಗಿದೆ. ಭಟಿಂಡಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಶಾಸಕಿ ರುಪಿಂದರ್ ಕೌರ್ ರೂಬಿ ಅವರು ಪಕ್ಷದ ಸದಸ್ಯತ್ವ ತೊರೆಯಲು ಮುಂದಾಗಿರು ವುದಾಗಿ ಘೋಷಿಸಿ, ತಮ್ಮ ರಾಜೀನಾಮೆ ಪತ್ರ ವನ್ನು ಪಕ್ಷದ ವರಿಷ್ಠರಿಗೆ ಸಲ್ಲಿಸಿದ್ದಾರೆ. ಪಕ್ಷದ ಸಂಚಾಲಕರಾದ ಅರವಿಂದ್ ಕೇಜ್ರಿವಾಲ್ , ಭಗವಂತ್ ಮಾನ್ ಅವರನ್ನು ಸಂಬೋಧಿಸಿ ತಮ್ಮ […]

ಮುಂದೆ ಓದಿ