Thursday, 15th May 2025

ಉಕ್ರೇನ್‌: ರಷ್ಯಾ ಕ್ಷಿಪಣಿ ದಾಳಿ, ಮೃತರ ಸಂಖ್ಯೆ 6ಕ್ಕೆ ಏರಿಕೆ

ಕೀವ್: ಉಕ್ರೇನ್‌ನ ಕ್ರಿವಿ ರಿಹ್ ನಗರದ ಮೇಲೆ ರಷ್ಯಾದ ಸೇನೆ ಸೋಮವಾರ ಕ್ಷಿಪಣಿ ದಾಳಿ ನಡೆಸಿದೆ. ಘಟನೆಯಲ್ಲಿ ಮೃತರ ಸಂಖ್ಯೆ 6ಕ್ಕೆ ಏರಿದ್ದು, ಕನಿಷ್ಠ 75 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಅಂತಾರಾಷ್ಟ್ರೀಯ ಮಾಧ್ಯಮ ವರದಿ ಮಾಡಿದೆ. ‘ಈ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ಮುಗಿದಿದೆ. ಘಟನೆಯಲ್ಲಿ 6 ಮಂದಿ ಸಾವನ್ನಪ್ಪಿ, 75 ಮಂದಿ ಗಾಯ ಗೊಂಡಿದ್ದಾರೆ’ ಎಂದು ಉಕ್ರೇನಿಯನ್ ಆಂತರಿಕ ವ್ಯವಹಾರಗಳ ಸಚಿವರ ಸಲಹೆಗಾರ ಆಂಟನ್ ಗೆರಾಶ್ಚೆಂಕೊ ಟ್ವೀಟ್ ಮಾಡಿದ್ದಾರೆ. ವರದಿಗಳ ಪ್ರಕಾರ, ಕ್ರಿವಿ ರಿಹ್‌ ನಗರ […]

ಮುಂದೆ ಓದಿ