Thursday, 15th May 2025

ಹಂಗಾಮಿ ಸ್ಪೀಕರ್ ಆಗಿ ಆರ್.ವಿ.ದೇಶಪಾಂಡೆ ನೇಮಕ

ಬೆಂಗಳೂರು : ಕಾಂಗ್ರೆಸ್ ಹಿರಿಯ ಶಾಸಕ ಆರ್.ವಿ.ದೇಶಪಾಂಡೆ ಅವರನ್ನು ಹಂಗಾಮಿ ವಿಧಾನ ಸಭಾಧ್ಯಕ್ಷರನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸದನದಿಂದ ಹೊಸ ಸಭಾಧ್ಯಕ್ಷರು ಆಯ್ಕೆಯಾಗುವವರೆಗೆ ಕರ್ತವ್ಯ ನಿರ್ವಹಿಸುವಂತೆ ತಿಳಿಸಲಾಗಿದೆ. ಸೋಮವಾರದಿಂದ ಬುಧವಾರದವರೆಗೆ ಮೂರು ದಿನಗಳ ಕಾಲ ಅಧಿವೇಶನ ನಡೆಯಲಿದೆ. ನೂತನ ಶಾಸಕರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಪ್ರಮಾಣ ವಚನದ ಕಾರ್ಯ ಕಲಾಪ ನಿರ್ವಹಿಸಲು ಆರ್.ವಿ.ದೇಶಪಾಂಡೆಯವರನ್ನು ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡಲಾಗಿದೆ. ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಟಿ.ಬಿ.ಜಯಚಂದ್ರ, ಹೆಚ್.ಕೆ.ಪಾಟೀಲ್, ಬಸವರಾಜ ರಾಯರೆಡ್ಡಿ ಸೇರಿದಂತೆ ಕೆಲವರ […]

ಮುಂದೆ ಓದಿ

ಗೃಹಿಣಿ, ಪ್ರಬಲ ರಾಜಕಾರಣಿ ಸೋನಿಯಾ ಬದುಕು ಪ್ರೇರಣಾದಾಯಕ

ಅಭಿವ್ಯಕ್ತಿ ಆರ್‌.ವಿ.ದೇಶಪಾಂಡೆ, ಕಾಂಗ್ರೆಸ್‌ ಹಿರಿಯ ಮುಖಂಡರು ಸೋನಿಯಾರ ಬದುಕು ಹಲವರಿಗೆ ಪ್ರೇರಣೆ. ಸೋನಿಯಾ ಗಾಂಧಿ ಭಾರತದ ರಾಜಕಾರಣದಲ್ಲಿ ಮಹಾಶಕ್ತಿ, ದೇಶ ಹಾಗೂ ಜಾಗತಿಕ ರಂಗದಲ್ಲಿ ಪ್ರಭಾವಿ ಮಹಿಳೆ,...

ಮುಂದೆ ಓದಿ