Sunday, 11th May 2025

ನೆರಳು ನೀಡುವ ಮರಗಳೇ ನನ್ನ ಮಕ್ಕಳು

ವಿಶ್ವವಾಣಿ ಕ್ಲಬ್‌ಹೌಸ್‌ ಸಂವಾದ – 77 ವಿಶ್ವವಾಣಿ ಕ್ಲಬ್‌ಹೌಸ್‌ನಲ್ಲಿ ವೃಕ್ಷ ದೇವತೆ ಸಾಲು ಮರದ ತಿಮ್ಮಕ್ಕ ಬಡತನದ ಬೇಗೆಯ ನಡುವೆಯೂ ಆದರ್ಶಮಯ ಜೀವನ ನಡೆಸುತ್ತಿರುವ ಸಾರ್ಥಕ ಜೀವ. ಮಕ್ಕಳಿಲ್ಲದ ಕೊರಗು, ಬಡತನದಿಂದ ಬೆಂಡಾದ ಬಾಳ್ವೆಯ ನಡುವೆಯೂ ’ನೆರಳು ನೀಡುವ ಮರಗಳೇ ನನ್ನ ಮಕ್ಕಳು. ಅವುಗಳನ್ನು ಬೆಳೆಸಿ, ಪೋಷಿಸುವುದೇ ನನ್ನ ಜೀವನದ ಗುರಿ’ ಎಂದು ನಂಬಿ ನಡೆದಿರುವವರು ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ. ತಮ್ಮ ಕಾಯಕದ ಮೂಲಕವೇ ತತ್ವಾದರ್ಶಗಳನ್ನು ರೂಢಿಸಿಕೊಂಡ ಆದರ್ಶ ಮಹಿಳೆ ಸಾಲುಮರದ ತಿಮ್ಮಕ್ಕ ವಿಶ್ವವಾಣಿ ಕ್ಲಬ್‌ಹೌಸ್‌ನಲ್ಲಿ ವಿಶೇಷ ಅತಿಥಿ […]

ಮುಂದೆ ಓದಿ