Wednesday, 14th May 2025

ಶಬರಿ ಅವತಾರ ತಾಳಿದ ರಚಿತಾರಾಮ್

ಕೆ.ಕೆ.ಪ್ರೊಡಕ್ಷನ್ಸ್ ಅಂಡ್ ಅಸೋಸಿಯೇಷನ್ಸ್ ಹಾಗೂ ಎಟಿಎಂ ಸ್ಟುಡಿಯೋಸ್ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿರುವ ಶಬರಿ ಸರ್ಚಿಂಗ್ ಫಾರ್ ರಾವಣ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಮಹಿಳಾ ಪ್ರದಾನ ರಿವೇಂಜ್, ಥ್ರಿಲ್ಲರ್ ಕಥಾಹಂದರ ಇರುವ ಈ ಚಿತ್ರದಲ್ಲಿ ಡಿಂಪಲ್‌ಕ್ವೀನ್ ರಚಿತಾರಾಮ್ ಶಬರಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದು ರಚಿತಾ ಅವರ 36ನೇ ಚಿತ್ರವಾಗಿದೆ. ರಾಮನವಮಿಯ ದಿನದಂದೇ ರಚಿತಾರಾಮ್ ಶಬರಿಯಾಗಿ ಅಭಿಮಾನಿಗಳ ಮುಂದೆ ಬಂದಿದ್ದಾರೆ. ರಾಮನವಮಿ ಹಬ್ಬದ ವಿಶೇಷವಾಗಿ ಶಬರಿ ಸಚಿಂಗ್ ಫಾರ್ ರಾವಣ ಚಿತ್ರದ ಫಸ್ಟ್ ಲುಕ್ ಮತ್ತು ಶೀರ್ಷಿಕೆಯನ್ನು ಬಿಡುಗಡೆ ಮಾಡಲಾಗಿದೆ. ಪೋಸ್ಟರ್‌ನಲ್ಲಿ […]

ಮುಂದೆ ಓದಿ