ಶಬರಿಮಲೆ : ಶಬರಿಮಲೆಯ ಶ್ರೀ ಅಯ್ಯಪ್ಪನ (Sabarimala Temple) ದೇವಸ್ಥಾನದಲ್ಲಿ, ಸಾವಿರಾರು ಭಕ್ತರ ಮುಂದೆಯೇ ಕರ್ನಾಟಕದ ಭಕ್ತರೊಬ್ಬರು ಮಾಳಿಗೆಯಿಂದ ಕೆಳಗೆ ಹಾರಿ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ. ಮೃತರನ್ನು ಕರ್ನಾಟಕದ ಕನಕಪುರದ (Kanakapura news) ನಿವಾಸಿ ಕುಮಾರಸ್ವಾಮಿ (40) ಎಂದು ಗುರುತಿಸಲಾಗಿದೆ. ತುಪ್ಪದ ಅಭಿಷೇಕ ಕೌಂಟರ್‌ಗಳ ಮಂಟಪದ ಮೇಲಿನಿಂದ ಇವರು ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಘಟನೆಯ ವಿಡಿಯೋ ಭಕ್ತರೊಬ್ಬರ ಮೊಬೈಲ್‌ನಲ್ಲಿ ದಾಖಲಾಗಿದ್ದು, ಇದೀಗ ವೈರಲ್ ಆಗಿದೆ. శబరిమలలోని నెయ్యాభిషేకం కౌంటర్ల […]
Sabarimala Temple: ಸಮವಸ್ತ್ರ ಧರಿಸಿದ ಕೇರಳದ ಪೊಲೀಸರು ಪತ್ತನಂತಿಟ್ಟ ಜಿಲ್ಲೆಯ ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಪವಿತ್ರ 18 ಮೆಟ್ಟಿಲುಗಳ ಮೇಲೆ ನಿಂತು ಪೋಸ್ ನೀಡಿರುವ ಫೋಟೊ ವೈರಲ್...
Sabarimala Yatra: ಈ ಕುರಿತು ನೈಋತ್ಯ ರೈಲ್ವೆ ವಲಯವು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್‌ವೊಂದನ್ನು ಮಾಡಿದೆ. ಶಬರಿಮಲೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಮತ್ತು ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು...
sabarimala travel: ಇದೇ ನವೆಂಬರ್ 29ರಿಂದ ಹೊಸ ವೋಲ್ವೋ ಬಸ್ ಸಂಚಾರ ಆರಂಭವಾಗಲಿದ್ದು, ಬೆಂಗಳೂರಿನಿಂದ-ನೀಲಕ್ಕಲ್ (ಪಂಪಾ-ಶಬರಿಮಲೈ) ವರೆಗೆ ಓಡಾಟ...
Sabarimala Temple : ಕಾಲೋಚಿತ ವಿನಾಯಿತಿಯು ಅಯ್ಯಪ್ಪ ಸ್ವಾಮಿಯ ಭಕ್ತರ ಪ್ರಯಾಣಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಮಾಡಲಾಗಿದೆ. ಸಾಮಾನ್ಯವಾಘಿ ತೆಂಗಿನಕಾಯಿಗಳನ್ನು ಸುರಕ್ಷತಾ ಕಾಳಜಿಗಳಿಂದಾಗಿ...
Sabarimala Temple: ಶಬರಿಮಲೆ ಅಯ್ಯಪ್ಪ ಸ್ವಾಮಿಯ ಪ್ರಸಾದದಲ್ಲಿ (Sabarimala Ayyappa Swami Prasadam) ಅಪಾಯಕಾರಿ ಪ್ರಮಾಣದ ಕ್ರಿಮಿನಾಶಕ (Pesticide)...