Monday, 12th May 2025

ಸಬ್ ಕಾ ‘ಸಾಥ್ ಸಬ್ ಕಾ ವಿಕಾಸ್’ ಕೇವಲ ಬಾಯಿ ಮಾತು. ಇಂಥವರು ದೇಶ ಆಳಲು ಲಾಯಕ್ಕೇ?: ಸಿಎಂ ಪ್ರಶ್ನೆ

ಸ್ವಾತಂತ್ರ್ಯ ಹೋರಾಟ ತೀವ್ರಗೊಂಡಿದ್ದಾಗಲೂ ಸಂಘ ಪರಿವಾರದ ಹೆಡಗೇವಾರ್ ಆಗಲಿ, ಗೋಲ್ವಾಲ್ಕರ್ ಆಗಲಿ ಪಾಲ್ಗೊಂಡಿಲ್ಲ. ಬಿಜೆಪಿ ಯಿಂದ ನಾವು ದೇಶಭಕ್ತಿಯ ಪಾಠ ಕಲಿಯಬೇಕಿಲ್ಲ ಧರ್ಮದ ಹೆಸರಿನಲ್ಲಿ ದೇಶ ಹಾಗೂ ಸಮಾಜವನ್ನು ಒಡೆಯುವವರು ಬಿಜೆಪಿ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಯ ಇಬ್ಬರು ಕಾಂಗ್ರೆಸ್ ಪರವಾಗಿದ್ದುದ್ದನ್ನು ಮರೆ ಮಾಚಲು ವಿಧಾನ ಸಭೆಯಲ್ಲಿ ಗದ್ದಲ ಎಬ್ಬಿಸಿದ್ದಾರೆ ಬೆಂಗಳೂರು: ಆರ್.ಎಸ್.ಎಸ್.ನವರಿಗೆ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಗೊತ್ತಿಲ್ಲ. ಸ್ವಾತಂತ್ರ್ಯ ಹೋರಾಟ ತೀವ್ರಗೊಂಡಿದ್ದಾಗಲೂ ಸಂಘ ಪರಿವಾರದ ಹೆಡಗೇವಾರ್ ಆಗಲಿ, ಗೋಲ್ವಾಲ್ಕರ್ ಆಗಲಿ ಪಾಲ್ಗೊಂಡಿಲ್ಲ. ಬಿಜೆಪಿ ಯಿಂದ ನಾವು ದೇಶಭಕ್ತಿಯ […]

ಮುಂದೆ ಓದಿ