Wednesday, 14th May 2025

ಪುಕೊವಸ್ಕಿ ಅರ್ಧಶತಕ: ವಿಕೆಟ್ ಖಾತೆ ತೆರೆದ ಸೈನಿ

ಸಿಡ್ನಿ: ಪ್ರವಾಸಿ ಭಾರತ ವಿರುದ್ಧ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಆರಂಭಿಕ ವಿಲ್ ಪುಕೊವಸ್ಕಿ ಆಕರ್ಷಕ ಅರ್ಧಶತಕದ ನೆರವಿನೊಂದಿಗೆ ಆತಿಥೇಯ ಆಸ್ಟ್ರೇಲಿಯಾ ತಂಡವು ಟೀ ವಿರಾಮದ ನಂತರ 124 ರನ್ನಿಗೆ ಎರಡು ವಿಕೆಟ್‌ ಕಳೆದುಕೊಂಡು ಆಡುತ್ತಿತ್ತು. ಪದೇ ಪದೇ ಸುರಿಯುತ್ತಿರುವ ಮಳೆಯು ಪಂದ್ಯಕ್ಕೆ ಅಡಚಣೆಯಾಗಿತ್ತು. ಟಾಸ್ ಗೆದ್ದ ಆಸ್ಟ್ರೇಲಿಯಾ ನಾಯಕ ಟಿಮ್ ಪೇನ್ ಮೊದಲು ಬ್ಯಾಟಿಂಗ್ ಆಯ್ದುಕೊಂಡರು. ಗಾಯದಿಂದ ಚೇತರಿಸಿಕೊಂಡಿರುವ ಡೇವಿಡ್ ವಾರ್ನರ್ ಕಮ್‌ಬ್ಯಾಕ್ ಮಾಡಿದ್ದರು. ಅವರನ್ನು ಹೊರದಬ್ಬಿದ ಬಲಗೈ ವೇಗಿ ಮೊಹಮ್ಮದ್ ಸಿರಾಜ್, […]

ಮುಂದೆ ಓದಿ

ಆಸ್ಟ್ರೇಲಿಯಾ ತಂಡ ಭರ್ಜರಿ ಆರಂಭ

ಸಿಡ್ನಿ: ಇಂದಿನಿಂದ ಆರಂಭವಾಗಿರುವ ಏಕದಿನ ಸರಣಿಯಲ್ಲಿ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸಿಸ್ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಮೊದಲ...

ಮುಂದೆ ಓದಿ