Tuesday, 13th May 2025

8th Pay Commission

8th Pay Commission: 8ನೇ ವೇತನ ಆಯೋಗ; ಕೇಂದ್ರ ಸರ್ಕಾರಿ ನೌಕರರ ಕನಿಷ್ಠ ವೇತನ 51,451 ರೂ.ಗೆ ಹೆಚ್ಚಳ!

ನ್ಯಾಷನಲ್ ಕೌನ್ಸಿಲ್ ಆಫ್ ಜಾಯಿಂಟ್ ಕನ್ಸಲ್ಟೇಟಿವ್ ಮೆಷಿನರಿ ಕಾರ್ಯದರ್ಶಿ ಶಿವ ಗೋಪಾಲ್ ಮಿಶ್ರಾ ಅವರು ಕೇಂದ್ರ ಸರ್ಕಾರಕ್ಕೆ ಕೆಲವು ದಿನಗಳ ಹಿಂದೆ ಫಿಟ್‌ಮೆಂಟ್ ಅಂಶವನ್ನು ಹೆಚ್ಚಿಸುವಂತೆ ಸೂಚಿಸಿದ್ದಾರೆ. 2.86ಕ್ಕೆ ಫಿಟ್‌ಮೆಂಟ್ ಅಂಶವನ್ನು ಹೆಚ್ಚಿಸಲು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ ಎನ್ನಲಾಗಿದೆ. 8 ನೇ ವೇತನ ಆಯೋಗದ (8th Pay Commission) ಶಿಫಾರಸ್ಸಿನ ಪ್ರಕಾರ ಫಿಟ್‌ಮೆಂಟ್ ಅಂಶವನ್ನು 2.86ಕ್ಕೆ ಹೆಚ್ಚಿಸಿದರೆ, ಉದ್ಯೋಗಿಗಳ ಕನಿಷ್ಠ ವೇತನವು 17,990 ರಿಂದ 51,451 ರೂ. ಗೆ ಹೆಚ್ಚಾಗಲಿದೆ.

ಮುಂದೆ ಓದಿ

7th Pay Commission

7th Pay Commission: ಅನುದಾನಿತ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ; ವೇತನ ಹೆಚ್ಚಳಕ್ಕೆ ಸರ್ಕಾರ ಆದೇಶ

7th Pay Commission: ಕರ್ನಾಟಕ ನಾಗರಿಕ ಸೇವಾ(ಪರಿಷ್ಕೃತ ವೇತನ) ನಿಯಮಗಳು-2024 ಹಾಗೂ ಸಂಬಂಧಿತ ಸರ್ಕಾರದ ಆದೇಶಗಳನ್ನು ಅನುದಾನಿತ ಶಾಲಾ ಶಿಕ್ಷಕರಿಗೂ ವಿಸ್ತರಿಸಲು ರಾಜ್ಯ ಸರ್ಕಾರ ಆದೇಶ...

ಮುಂದೆ ಓದಿ

Fund Release

7th Pay Commission: ನಗರ ಸ್ಥಳೀಯ ಸಂಸ್ಥೆಗಳ ನೌಕರರಿಗೆ ಗುಡ್‌ ನ್ಯೂಸ್‌; ಪರಿಷ್ಕೃತ ವೇತನ ಶ್ರೇಣಿ ಜಾರಿಗೆ ಸರ್ಕಾರ ಆದೇಶ

7th Pay Commission: ಪರಿಷ್ಕೃತ ವೇತನ ಶ್ರೇಣಿ ಜಾರಿ ಬಗ್ಗೆ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ಮಂಜುನಾಥ್‌ ಅವರು ಆದೇಶ ಹೊರಡಿಸಿದ್ದಾರೆ. 7ನೇ ರಾಜ್ಯ...

ಮುಂದೆ ಓದಿ