Wednesday, 14th May 2025

ಹಿರಿಯ ನಟ ಸಮೀರ್ ಖಾಖರ್ ನಿಧನ

ನವದೆಹಲಿ: ದೂರದರ್ಶನದ ಪ್ರಸಿದ್ಧ ಶೋ ‘ನುಕ್ಕಡ್’ ನಲ್ಲಿ ಖೋಪ್ಡಿ ಪಾತ್ರದ ಮೂಲಕ ಹೆಸರು ವಾಸಿ, ಹಿರಿಯ ನಟ ಸಮೀರ್ ಖಾಖರ್ ನಿಧನರಾಗಿ ದ್ದಾರೆ. ಸತೀಶ್ ಕೌಶಿಕ್ ಅವರ ಸಾವಿನಿಂದ ಅಭಿಮಾನಿಗಳು ಇನ್ನೂ ತತ್ತರಿಸುತ್ತಿರುವಾಗ, ಇದು ಉದ್ಯಮಕ್ಕೆ ಮತ್ತೊಂದು ಹೊಡೆತವಾಗಿದೆ. ವರದಿಯ ಪ್ರಕಾರ, ಹಿರಿಯ ನಟ ಸಮೀರ್ ಅವರಿಗೆ ಮಂಗಳವಾರ ಉಸಿರಾಟದ ಸಮಸ್ಯೆ ಎದುರಿಸಿದ ನಂತರ ಮೂರ್ಛೆ ಹೋಗಿದ್ದಾರೆ. ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ದು ಐಸಿಯುಗೆ ದಾಖಲಿಸಲಾಗಿತ್ತು. ಚಿಕಿತ್ಸೆ ನಂತರ ಅವರನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಯಿತು. ಅವರ ಹೃದಯ ಕಾರ್ಯನಿರ್ವಹಣೆ ನಿಂತು […]

ಮುಂದೆ ಓದಿ