Thursday, 15th May 2025

ಸ್ಯಾಂಡಲ್’ವುಡ್ ನಟ ರಾಕ್ ಲೈನ್ ಸುಧಾಕರ್ ನಿಧನ

ಬೆಂಗಳೂರು: ಚಿತ್ರೀಕರಣದಲ್ಲಿ ತೊಡಗಿದ್ದ ಹಿರಿಯ ಸ್ಯಾಂಡಲ್ ವುಡ್ ನಟ ರಾಕ್ ಲೈನ್ ಸುಧಾಕರ್ ಅವರು ಹೃದಯಾಘಾತ ದಿಂದ ಮೃತಪಟ್ಟಿದ್ದಾರೆ. ಪೋಷಕ ಮತ್ತು ಹಾಸ್ಯ ಪಾತ್ರಗಳಲ್ಲಿ ನಟಿಸುತ್ತಿದ್ದ ಸುಧಾಕರ್ ಅವರು ಯೋಗರಾಜ್ ಭಟ್ ನಿರ್ದೇಶನದ ಪಂಚರಂಗಿ ಚಿತ್ರದ ಕುರುಡನ ಪಾತ್ರದಲ್ಲಿ ಗಮನ ಸೆಳೆದಿದ್ದರು. ಇತ್ತೀಚೆಗೆ ರಾಕ್ ಲೈನ್ ಸುಧಾಕರ್ ಅವರಿಗೆ ಕೋವಿಡ್-19 ಸೋಂಕು ದೃಢವಾಗಿತ್ತು. ನಂತರ ಸೋಂಕಿನಿಂದ ಗುಣಮುಖರಾದ ಅವರು ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಇಂದು ಕೂಡಾ ಚಿತ್ರೀಕರಣದಲ್ಲಿ ಭಾಗವಹಿಸಿದ್ದ ಅವರು ಸೆಟ್ ನಲ್ಲಿ ಕುಸಿದು ಬಿದ್ದು ನಿಧನ ಹೊಂದಿದ್ದಾರೆ. ನಿರ್ದೇಶಕ […]

ಮುಂದೆ ಓದಿ