Wednesday, 14th May 2025

ಮಾವೋವಾದಿ ಅಗ್ರಗಣ್ಯ ನಾಯಕ ಸಂದೀಪ್ ಯಾದವ್ ಶವ ಪತ್ತೆ

ಗಯಾ: ಮಾವೋವಾದಿ ಸಂಘಟನೆಯ ಅಗ್ರಗಣ್ಯ ನಾಯಕ ಸಂದೀಪ್ ಯಾದವ್ ಅಲಿಯಾಸ್ ವಿಜಯ್ ಯಾದವ್ (55) ಬಿಹಾರದ ಗಯಾ ಜಿಲ್ಲೆ ಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆತನ ಮೇಲೆ 84 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು. ಬಿಹಾರ, ಜಾರ್ಖಂಡ್, ಚತ್ತೀಸ್ ಗಢ, ಪಶ್ಚಿಮ ಬಂಗಾಳ, ಆಂಧ್ರ ಪ್ರದೇಶ, ಜಾರ್ಖಂಡ್ ಸೇರಿದಂತೆ 6 ರಾಜ್ಯಗಳಲ್ಲಿ 500 ಪ್ರಕರಣ ಗಳಲ್ಲಿ ಬೇಕಾಗಿದ್ದ ಮಾವೋವಾದಿ ಸಂಘಟನೆಯ ನಾಯಕನ ಶವ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಪೊಲೀಸರು ಯಾದವ್ ಸಾವನ್ನು ದೃಢಪಡಿಸಿದ್ದು, ಬಬುರಾಮ್ ದಿಹ್ ಗ್ರಾಮದಲ್ಲಿ ಶವ ಪತ್ತೆಯಾಗಿದೆ. […]

ಮುಂದೆ ಓದಿ