Tuesday, 13th May 2025

ಆರ್‌ಸಿಬಿಗೆ ಬ್ಯಾಟಿಂಗ್ ಸಲಹೆಗಾರರಾಗಿ ಸಂಜಯ್ ಬಂಗಾರ್ ನೇಮಕ

ಬೆಂಗಳೂರು: ಮುಂಬರುವ 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ಗೆ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ ಬ್ಯಾಟಿಂಗ್ ಸಲಹೆಗಾರರಾಗಿ ಭಾರತ ತಂಡದ ಮಾಜಿ ಆಟಗಾರ ಸಂಜಯ್ ಬಂಗಾರ್ ನೇಮಕಗೊಂಡಿದ್ದಾರೆ. ಬಂಗಾರ್ ಈ ಮೊದಲು ಟೀಮ್ ಇಂಡಿಯಾಗೆ ಐದು ವರ್ಷಗಳ ಕಾಲ ಬ್ಯಾಟಿಂಗ್ ಕೋಚ್ ಆಗಿ ಕಾರ್ಯನಿರ್ವಹಿಸಿದ್ದರು. 2014ರಲ್ಲಿ ರವಿ ಶಾಸ್ತ್ರಿ ತಂಡದ ನಿರ್ದೇಶಕರಾಗಿ ನೇಮಕಗೊಂಡ ಮೇಲೆ ಬಂಗಾರ್ 2019ರ ಏಕದಿನ ವಿಶ್ವಕಪ್ ಟೂರ್ನಿವರೆಗೂ ಟೀಮ್ ಇಂಡಿಯಾ ಬ್ಯಾಟಿಂಗ್ ಕೋಚ್ ಆಗಿದ್ದರು. ‘ಆರ್‌ಸಿಬಿ ಕುಟುಂಬಕ್ಕೆ ಸಂಜಯ್ ಬಂಗಾರ್ ಸ್ವಾಗತ, ತಂಡಕ್ಕೆ […]

ಮುಂದೆ ಓದಿ