Wednesday, 14th May 2025

‘ಸಂಕಲ್ಪ ಸಪ್ತಾಹ್’- ವಿಶಿಷ್ಟ ಕಾರ್ಯಕ್ರಮಕ್ಕೆ ಚಾಲನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೆಹಲಿಯ ಭಾರತ ಮಂಟಪ ದಲ್ಲಿ ‘ಸಂಕಲ್ಪ ಸಪ್ತಾಹ್’ ಎಂಬ ದೇಶದ ಮಹತ್ವಾಕಾಂಕ್ಷೆಯ ಬ್ಲಾಕ್‌ಗಳಿಗಾಗಿ ಒಂದು ವಾರದ ವಿಶಿಷ್ಟ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ‘ಸಂಕಲ್ಪ್ ಸಪ್ತಾಹ್’ ಮಹತ್ವಾಕಾಂಕ್ಷೆಯ ಬ್ಲಾಕ್‌ಗಳ ಕಾರ್ಯಕ್ರಮದ (ABP) ಪರಿಣಾಮ ಕಾರಿ ಅನುಷ್ಠಾನಕ್ಕೆ ಸಂಬಂಧಿಸಿದೆ. ಈ ರಾಷ್ಟ್ರವ್ಯಾಪಿ ಕಾರ್ಯಕ್ರಮವನ್ನು ಪ್ರಧಾನಿಯವರು ಜನವರಿ 7, 2023 ರಂದು ಪ್ರಾರಂಭಿಸಿದರು. ಇದು ನಾಗರಿಕರ ಜೀವನದ ಗುಣಮಟ್ಟವನ್ನು ಹೆಚ್ಚಿಸಲು ಬ್ಲಾಕ್ ಮಟ್ಟದಲ್ಲಿ ಆಡಳಿತವನ್ನು ಸುಧಾರಿಸುವ ಗುರಿಯನ್ನು ಹೊಂದಿದೆ. ದೇಶದ 329 ಜಿಲ್ಲೆಗಳಲ್ಲಿ […]

ಮುಂದೆ ಓದಿ

ಸೆ.30ರಂದು ಭಾರತ ಮಂಟಪದಲ್ಲಿ ‘ಸಂಕಲ್ಪ ಸಪ್ತಾಹ್ ‘

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ಮಂಟಪದಲ್ಲಿ ‘ಸಂಕಲ್ಪ ಸಪ್ತಾಹ್ ‘ ಎಂಬ ದೇಶದ ಬ್ಲಾಕ್‌ಗಳಿಗಾಗಿ ಒಂದು ವಾರದ ವಿಶಿಷ್ಟ ಕಾರ್ಯ ಕ್ರಮಕ್ಕೆ ಚಾಲನೆ ನೀಡಲಿದ್ದಾರೆ....

ಮುಂದೆ ಓದಿ