Wednesday, 14th May 2025

ಸಂಸದ್ ಟಿವಿಯ ಯೂಟ್ಯೂಬ್ ಖಾತೆ ರದ್ದು

ನವದೆಹಲಿ: ಸಮುದಾಯ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಸಂಸತ್ತಿನ ಅಧಿವೇಶನದಲ್ಲಿ ರಾಜ್ಯಸಭೆ ಮತ್ತು ಲೋಕಸಭೆಯ ಕಲಾಪಗಳನ್ನು ಪ್ರಸಾರ ಮಾಡುವ ಸಂಸದ್ ಟಿವಿಯ ಯೂಟ್ಯೂಬ್ ಖಾತೆಯನ್ನು ರದ್ದುಗೊಳಿಸಲಾಗಿದೆ. ಚಾನೆಲ್‌ನ್ನು ಪ್ರವೇಶಿಸಲು ಯತ್ನಿಸಿದಾಗ, ಯೂಟ್ಯೂಬ್‌ನ ಸಮುದಾಯ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಈ ಖಾತೆಯನ್ನು ರದ್ದು ಮಾಡ ಲಾಗಿದೆ ಎನ್ನುವ ವಿಂಡೋ ಕಾಣಿಸುತ್ತದೆ. ಇದರ ಸ್ಕ್ರೀನ್‌ಶಾಟ್ ತೆಗೆದು ಟ್ವಿಟರ್ ಬಳಕೆದಾರರು ಪೋಸ್ಟ್ ಮಾಡಿದ್ದಾರೆ. ಆದರೆ ಸಂಸದ್ ಟಿವಿಯ ಯುಟ್ಯೂಬ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಹಾಗೂ ಹೆಸರನ್ನು ಇಥೆರಿಯಮ್ ಎಂದು ಬದಲಾಯಿಸಲಾಗಿದೆ ಎಂದು ವರದಿ ಮಾಡಿದೆ.

ಮುಂದೆ ಓದಿ

‘ಸಂಸದ್‌ ಟಿವಿ’ ಸಿಇಒ ಆಗಿ ಒಂದು ವರ್ಷದ ಅವಧಿಗೆ ರವಿ ಕಪೂರ್ ನೇಮಕ

ನವದೆಹಲಿ: ಲೋಕಸಭಾ ಟಿವಿ ಮತ್ತು ರಾಜ್ಯಸಭಾ ಟಿವಿಯನ್ನು ವಿಲೀನಗೊಳಿಸಿ, ‘ಸಂಸದ್‌ ಟಿವಿ’ ಎಂಬ ಹೆಸರಿನಡಿ ಚಾನೆಲ್‌ ತೆರೆಯಲು ಸಂಸತ್ತಿನ ಉಭಯ ಸದನಗಳ ಅಧ್ಯಕ್ಷರ ಹಸಿರು ನಿಶಾನೆ ಸಿಕ್ಕಿದ್ದು, ಈ...

ಮುಂದೆ ಓದಿ