Tuesday, 13th May 2025

ಸಂಸ್ಕೃತ ವಿವಿಗೆ ಬಿಡುಗಡೆಯೇ ಆಗಿಲ್ಲ ಅನುದಾನ !

ಸಂದರ್ಶನ: ರಂಜಿತ್ ಎಚ್. ಅಶ್ವತ್ಥ್ ಬೆಂಗಳೂರು ಮುಕ್ತ ವಿವಿಯ ಸಹಾಯದಲ್ಲಿ ಕಟ್ಟಡ ನಿರ್ಮಾಣ: ಸಂದರ್ಶನದಲ್ಲಿ ಮಾಹಿತಿ ನೀಡಿದ ಕುಲಪತಿ ಅನ್ನದ ಭಾಷೆಯಾಗಿಯೂ ಪೊರೆಯಬಲ್ಲ ಸಂಸ್ಕೃತ | ರಾಜ್ಯದಲ್ಲಿ 40 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಳೆದ ಕೆಲದಿನಗಳಿಂದ ಕರ್ನಾಟಕದಲ್ಲಿ ಸಂಸ್ಕೃತ ವಿಶ್ವವಿದ್ಯಾಲಯ ಹಾಗೂ ಭಾಷೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಕೆ.ಇ. ದೇವನಾಥನ್ ವಿಶ್ವವಾಣಿಯೊಂದಿಗೆ ಮಾತನಾಡಿದ್ದು, ಸಂಸ್ಕೃತ ಭಾಷೆಯ ಅಗತ್ಯ, ವಿಶ್ವವಿದ್ಯಾಲಯ ಕಟ್ಟಡ ನಿರ್ಮಾಣ ಸೇರಿದಂತೆ ಹಲವು ವಿಷಯಗಳ ಮೇಲೆ ಬೆಳಕು ಚೆಲ್ಲಿದ್ದಾರೆ. […]

ಮುಂದೆ ಓದಿ