Monday, 12th May 2025

ಧಾರವಾಡದಲ್ಲಿ ಅಕಾಡೆಮಿ ಸ್ಥಾಪನೆ, ಈ ವರ್ಷ ಕೆಪಿಎಲ್ ಟೂರ್ನಿ ಆಯೋಜನೆ: ಮೆನನ್

ಹುಬ್ಬಳ್ಳಿ: ಧಾರವಾಡ ವಲಯ ವ್ಯಾಪ್ತಿಯ ಮಹಿಳಾ ಕ್ರಿಕೆಟಿಗರಿಗೆ ಸ್ಥಳೀಯವಾಗಿತರಬೇತಿ ಒದಗಿಸಲು ಮುಂದಿನ ವರ್ಷ ಅಕಾಡೆಮಿ ಆರಂಭಿಸಲಾಗುವುದು ಎಂದು ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ ಕಾರ್ಯದರ್ಶಿ ಸಂತೋಷ ಮೆನನ್ ತಿಳಿಸಿದರು. ಬುಧವಾರ ಕೆಎಸ್‌ಸಿಎ ಕ್ರೀಡಾಂಗಣದಲ್ಲಿ ‘ಆಟಗಾರ್ತಿಯರು ಅಭ್ಯಾಸ ಹಾಗೂ ಪಂದ್ಯಗಳನ್ನಾಡಲು ಬೆಂಗಳೂರನ್ನೇ ನೆಚ್ಚಿಕೊಳ್ಳ ಬೇಕಾಗಿದೆಯಲ್ಲ’ ಎಂದು ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು. 2016ರಲ್ಲಿ ಬೆಂಗಳೂರು ಸಮೀಪದ ಆಲೂರು, ಹುಬ್ಬಳ್ಳಿ ಮತ್ತು ಬೆಳಗಾವಿಯಲ್ಲಿ ಏಕಕಾಲಕ್ಕೆ ಕ್ರೀಡಾಂಗಣಗಳ ನಿರ್ಮಾಣಕ್ಕೆ ಚಾಲನೆ ನೀಡಲಾಗಿತ್ತು. ಮೂರೂ ಕಡೆ ಮೈದಾನ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಆದರೆ ಹುಬ್ಬಳ್ಳಿ ಮತ್ತು […]

ಮುಂದೆ ಓದಿ