Wednesday, 14th May 2025

ಕೆ.ಎಸ್.ಈಶ್ವರಪ್ಪ ಬಂಧನಕ್ಕೆ ಕಾಂಗ್ರೆಸ್ ಆಗ್ರಹ

– ಬಿಜೆಪಿ ಕಾರ್ಯಕಾರಣಿಗೆ ಮುತ್ತಿಗೆ ಹಾಕಲು ಮುಂದಾದ ಕಾಂಗ್ರೆಸ್ – 40% ಕಮಿಷನ್ ತಿನ್ನುವುದು ನಾಚಿಕೆಗೇಡಿನ ಸಂಗತಿ: ಪಾಟೀಲ್ ಹೊಸಪೇಟೆ(ವಿಜಯನಗರ): ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪ ಹೊತ್ತು  ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ  ಕೆ.ಎಸ್. ಈಶ್ವರಪ್ಪ ಅವರನ್ನು ಬಂಧಿಸು ವಂತೆ ಆಗ್ರಹಿಸಿ ಮಾಜಿ ಸಚಿವ ಎಚ್.ಕೆ. ಪಾಟೀಲ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ ಬಿಜೆಪಿ ಕಾರ್ಯಕಾರಣಿ ಸಭೆಗೆ ಮುತ್ತಿಗೆ ಹಾಕಲು ಮುಂದಾದರು. ಶನಿವಾರ ರಾಜ್ಯ ಬಿಜೆಪಿ ಕಾರ್ಯಕಾರಣಿ ಸಭೆಗೆ ಮುತ್ತಿಗೆ ಹಾಕುವ ಉದ್ದೇಶದಿಂದ ಪ್ರತಿಭಟನಾಕಾರರು […]

ಮುಂದೆ ಓದಿ