Tuesday, 13th May 2025

ಸಂಸದ ಸಂತೋಷ್ ಸಿಂಗ್ ನಿಧನ: ಒಂದು ದಿನ ಯಾತ್ರೆ ಸ್ಥಗಿತ

ನವದೆಹಲಿ: ಭಾರತ್‌ ಜೋಡೊ ಯಾತ್ರೆ ಮೆರವಣಿಗೆಯ ವೇಳೆ ಹೃದಯಾ ಘಾತದಿಂದ ನಿಧನರಾದ ಪಕ್ಷದ ಸಂಸದ ಸಂತೋಷ್ ಸಿಂಗ್ ಚೌಧರಿ ಅವರಿಗೆ ಗೌರವ ಸೂಚಕವಾಗಿ ಪಂಜಾಬ್‌ನಲ್ಲಿ ನಡೆಯುತ್ತಿದ್ದ ಯಾತ್ರೆಯನ್ನು ಕಾಂಗ್ರೆಸ್ ಒಂದು ದಿನದ ಮಟ್ಟಿಗೆ ಸ್ಥಗಿತಗೊಳಿಸಿದೆ. ಮಾಜಿ ಕಾಂಗ್ರೆಸ್ ಮುಖ್ಯಸ್ಥ ರಾಹುಲ್ ಗಾಂಧಿ ಅವರು ಜನವರಿ 15 ರಂದು ಜಲಂಧರ್‌ನಲ್ಲಿ ತಮ್ಮ ನಿಗದಿತ ಪತ್ರಿಕಾಗೋಷ್ಠಿ ಯನ್ನು ಮುಂದೂಡಿದರು. ಈಗ ಅದು ಜನವರಿ 17 ರಂದು ಹೋಶಿಯಾರ್‌ಪುರದಲ್ಲಿ ನಡೆಯಲಿದೆ ಎಂದು ತಿಳಿಸಲಾಗಿದೆ. ಜಲಂಧರ್‌ನ ಕಾಂಗ್ರೆಸ್ ಸಂಸದ ಸಂತೋಷ್ ಸಿಂಗ್ ಚೌಧರಿ […]

ಮುಂದೆ ಓದಿ