Sunday, 11th May 2025

ವಿಜಯದಶಮಿ ಉತ್ಸವಕ್ಕೆ ಮುಖ್ಯ ಅತಿಥಿ: ಪರ್ವತಾರೋಹಿ ಸಂತೋಷ್‌ ಯಾದವ್‌ ಆಯ್ಕೆ

ನಾಗ್ಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ವಿಜಯದಶಮಿ ಉತ್ಸವಕ್ಕೆ ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರನ್ನು ಮುಖ್ಯ ಅತಿಥಿ ಯನ್ನಾಗಿ ಆಹ್ವಾನಿಸಲು ಆರೆಸ್ಸೆಸ್‌ ತೀರ್ಮಾನಿಸಿದೆ. ಎರಡು ಬಾರಿ ಹಿಮಾಲಯ ಪರ್ವತಾತೋಹಣ ಮಾಡಿದ ವಿಶ್ವದ ಮೊದಲ ಮಹಿಳೆ ಸಂತೋಷ್‌ ಯಾದವ್‌ ಅವರನ್ನು ಆಯ್ಕೆ ಮಾಡಲಾಗಿದೆ. ಹರ್ಯಾಣದ ಹಳ್ಳಿಯೊಂದರಲ್ಲಿ ಜಯಿಸಿದ ಸಂತೋಷ್‌ ಯಾದವ್‌ 1992 ಹಾಗೂ 1993ರಲ್ಲಿ ಹಿಮಾಲಯ ಏರಿದರು. 1992ರಲ್ಲಿ ತಮ್ಮ ಆಕ್ಸಿಜನ್‌ ಅನ್ನು ಹಂಚಿಕೊಳ್ಳುವ ಮೂಲಕ ಮತ್ತೊಬ್ಬ ಪರ್ವತಾರೋಹಿ ಮೋಹನ್‌ ಸಿಂಗ್‌ರ ಪ್ರಾಣ ಉಳಿಸಿ ದ್ದರು. ಈ ಸಾಹಸ […]

ಮುಂದೆ ಓದಿ