Thursday, 15th May 2025

ಸ್ಯಾಟಲೈಟ್‌ ಫೋನ್‌ ಸಾಗಾಟ: ರಷ್ಯಾದ ಮಾಜಿ ಸಚಿವರ ಬಂಧನ

ನವದೆಹಲಿ: ದಾಖಲೆಗಳಿಲ್ಲದೆ ಸ್ಯಾಟಲೈಟ್‌ ಫೋನ್‌ ಸಾಗಿಸುತ್ತಿದ್ದ ರಷ್ಯಾದ ಮಾಜಿ ಸಚಿವರನ್ನು ಡೆಹ್ರಾಡೂನ್‌ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ವಿಮಾನ ನಿಲ್ದಾಣಗಳಲ್ಲಿ ಮತ್ತು ವಿಮಾನಗಳಲ್ಲಿ ಪೂರ್ವಾನುಮತಿ ಇಲ್ಲದೆ ಸ್ಯಾಟಲೈಟ್ ಫೋನ್‌ಗಳನ್ನು ಅನುಮತಿಸ ಲಾಗುವುದಿಲ್ಲ. ವಿಕ್ಟರ್ ಸೆಮೆನೋವ್ (64) ರಷ್ಯಾದ ಕೃಷಿ ಮತ್ತು ಆಹಾರ ಸಚಿವರಾಗಿದ್ದರು. ಅವರನ್ನು ಭದ್ರತಾ ತಪಾಸಣೆಯ ಸಮಯದಲ್ಲಿ ವಿಮಾನ ನಿಲ್ದಾಣಗಳ ಕಾವಲುಗಾರರಾದ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐ ಎಸ್‌ಎಫ್) ಸಿಬ್ಬಂದಿ ತಡೆದರು. ಮಾಸ್ಕೋದಲ್ಲಿ ನೆಲೆಸಿರುವ ಸೆಮೆನೋವ್ ಅವರು ಇಂಡಿಗೋ ವಿಮಾನದಲ್ಲಿ ದೆಹಲಿಗೆ ತೆರಳಬೇಕಿತ್ತು. ಸ್ಯಾಟಲೈಟ್ ಫೋನ್‌ […]

ಮುಂದೆ ಓದಿ

ನಿಷೇಧಿತ ಸ್ಯಾಟಲೈಟ್ ಫೋನ್ ಕಾರ್ಯಾಚರಣೆ ಬಗ್ಗೆ ಜಂಟಿ ತನಿಖೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ: ರಾಜ್ಯದ ಕರಾವಳಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಅರಣ್ಯ ಪ್ರದೇಶ ದಲ್ಲಿ ನಿಷೇಧಿತ ಸ್ಯಾಟಲೈಟ್ ಸಿಗ್ನಲ್ ಗಳು ಅಕ್ರಮವಾಗಿ ಕಾರ್ಯಾಚರಣೆ ಪತ್ತೆಯ ಹಿನ್ನೆಲೆಯಲ್ಲಿ, ಕರ್ನಾಟಕ ಪೊಲೀಸರು ತನಿಖೆಯನ್ನು...

ಮುಂದೆ ಓದಿ