Wednesday, 14th May 2025

#Satna

ಆನ್ ಲೈನ್ ತರಗತಿಯಲ್ಲಿ ಮೊಬೈಲ್ ಫೋನ್ ಸ್ಫೋಟ

ಸಾತ್ನಾ: ಆನ್ ಲೈನ್ ತರಗತಿ ವೇಳೆ ಮೊಬೈಲ್ ಫೋನ್ ಸ್ಫೋಟಗೊಂಡು 15 ವರ್ಷದ ಬಾಲಕ ತೀವ್ರ ವಾಗಿ ಗಾಯಗೊಂಡಿದ್ದಾನೆ. ಸಾತ್ನಾ ಜಿಲ್ಲಾ ಕೇಂದ್ರದಿಂದ 35 ಕಿಲೋ ಮೀಟರ್ ದೂರದಲ್ಲಿರುವ ಚಂದ್ ಕುಯಿಯಾ ಹಳ್ಳಿಯಲ್ಲಿ ಘಟನೆ ಸಂಭವಿಸಿದೆ. 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕ ರಾಮ್ ಪ್ರಕಾಶ್ ಬದೌರಿಯಾ, ಆನ್ ಲೈನ್ ತರಗತಿ ಯಲ್ಲಿದ್ದಾಗ ಇದ್ದಕ್ಕಿದ್ದಂತೆ ಮೊಬೈಲ್ ಫೋನ್ ಸ್ಫೋಟಗೊಂಡಿದೆ. ಬಾಲಕನ ಪೋಷಕರು ಕೆಲಸಕ್ಕಾಗಿ ಮನೆಯಿಂದ ಹೊರಗೆ ಹೋಗಿದ್ದಾಗ ಆತ ಮನೆಯಲ್ಲಿ ಒಬ್ಬನೇ ಇದ್ದಾಗ ಈ ಘಟನೆ ಸಂಭವಿಸಿದೆ. ಸ್ಫೋಟದ […]

ಮುಂದೆ ಓದಿ

ಟ್ರಕ್‍ಗೆ ಜೀಪ್ ಡಿಕ್ಕಿ: ಆರು ಮಂದಿ ಸಾವು

ಸಾತ್ನ: ಟ್ರಕ್‍ಗೆ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ ಕುಟುಂಬದ ಆರು ಮಂದಿ ಸಾವನ್ನಪ್ಪಿ, ಐದು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ಸಂಭವಿಸಿದೆ. ಸಾತ್ನಾ-ನಾಗೋಡ್...

ಮುಂದೆ ಓದಿ