Thursday, 15th May 2025

ಮಗು ಸಾತ್ವಿಕ್ ರಕ್ಷಣೆ: 22 ಗಂಟೆಗಳ ಕಾರ್ಯಾಚರಣೆ ಸಫಲ

ವಿಜಯಪುರ : ಸತತ 22 ಗಂಟೆಗಳ ಕಾರ್ಯಾಚರಣೆ ನಂತರ ಕೊಳವೆ ಬಾವಿಗೆ ಬಿದ್ದಿದ್ದ ಎರಡು ವರ್ಷದ ಮಗು ಸಾತ್ವಿಕ್ ರಕ್ಷಣೆ ಮಾಡಲಾಗಿದೆ. ಇಂಡಿ ತಾಲೂಕಿನ ಲಚ್ಯಾಣದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ ಮಗುವನ್ನು ಸತತ 21 ಗಂಟೆಗಳ ಕಾರ್ಯಾ ಚರಣೆ ಬಳಿಕ ರಕ್ಷಣೆ ಮಾಡಲಾಗಿದ್ದು, ಹೈದರಾಬಾದಿನ ಎಂದ ಎನ್ ಡಿ ಆರ್ ಎಫ್ ತಂಡ ಕಾರ್ಯಾಚರಣೆ ಬಳಿಕ ಮಗುವನ್ನು ಸುರಕ್ಷಿತವಾಗಿ ಕೊಳವೆ ಬಾವಿಯಿಂದ ಹೊರ ತೆಗೆಯಲಾಗಿದೆ. ಶಂಕರಪ್ಪ ಮುಜಗೊಂಡ ಎನ್ನುವವರ ಜಮೀನಿನಲ್ಲಿ ಕೊಳವೆ ಬಾವಿಯಲ್ಲಿ ಎರಡು ವರ್ಷದ ಬಾಲಕ […]

ಮುಂದೆ ಓದಿ