Sunday, 11th May 2025

ಕಾಂಗ್ರೆಸ್ ಪಕ್ಷ ಬಲಪಡಿಸುವ ನಿಟ್ಟಿನಲ್ಲಿ ಚರ್ಚೆ ನಡೆಸೋಣ: ಸತೀಶ್ ಜಾರಕಿಹೊಳಿ

ವಿಜಯಪುರ : ಬಿಜೆಪಿಯ ಅಂಧ ಭಕ್ತರು 2 ರೂಗೆ ಕೆಲಸ ಮಾಡುತ್ತಿದ್ದಾರೆ, ಬೆಳಗ್ಗೆ 8 ರಿಂದ ಸಂಜೆ 8 ಗಂಟೆಯವರೆಗೆ ಕೆಲಸ ಮಾಡುತ್ತಾರೆ, ನಾವು ಹಾಗೆ ಮಾಡುವುದು ಬೇಡ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವೈಫಲ್ಯಗಳನ್ನು ಜನರ ಮುಂದೆ ತೆರೆದಿಡುವ ಪ್ರಯತ್ನ ಮಾಡೋಣ, ಕಾಂಗ್ರೆಸ್ ಪಕ್ಷ ಬಲಪಡಿಸುವ ನಿಟ್ಟಿನಲ್ಲಿ ಚರ್ಚೆ ನಡೆಸೋಣ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಕರೆ ನೀಡಿದ್ದಾರೆ. ನಗರದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವ ಜಿಲ್ಲಾ ಮಟ್ಟದ ಕಾಂಗ್ರೆಸ್ ನವ ಸಂಕಲ್ಪ […]

ಮುಂದೆ ಓದಿ