Wednesday, 14th May 2025

ಮೇ. 29 ರಿಂದ ಶಾಲೆಗಳು ಪುನರಾರಂಭ

ಬೆಂಗಳೂರು: ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಪ್ರೌಢ ಶಾಲೆಗಳಿಗೆ 2024-25ನೇ ಸಾಲಿನ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿ ಪ್ರಕಟವಾಗಿದ್ದು, ಮೇ. 29 ರಿಂದ ಶಾಲೆಗಳು ಪುನರಾರಂಭವಾಗಲಿವೆ. ಈ ಶೈಕ್ಷಣಿಕ ವರ್ಷದಲ್ಲಿ 18 ದಿನ ದಸರಾ ರಜೆ, 48 ದಿನ ಬೇಸಿಗೆ ರಜೆ, 244 ದಿನ ಶಾಲಾ ಕರ್ತವ್ಯದ ದಿನಗಳು ಎಂದು ನಿಗದಿ ಪಡಿಸಲಾಗಿದೆ. ಮಕ್ಕಳು ಮತ್ತು ಶಿಕ್ಷಕರಿಗೆ 121 ದಿನಗಳ ಒಟ್ಟಾರೆ ರಜೆ ಸಿಗಲಿದೆ. ಪ್ರಸಕ್ತ ಸಾಲಿನಲ್ಲಿ ಎಂದಿನಂತೆ ಅಗತ್ಯ ಪೂರ್ವಸಿದ್ಧತೆಗಾಗಿ ಮೇ29ರಿಂದ […]

ಮುಂದೆ ಓದಿ

ನನಗೆ ಬಂದ ಸಮನ್ಸ್‌ಗಳ ಸಂಖ್ಯೆಯ ಶಾಲೆಗಳನ್ನು ತೆರೆಯಲಾಗುವುದು: ಕೇಜ್ರಿವಾಲ್

ನವದೆಹಲಿ: ಕೇಂದ್ರದ ತನಿಖಾ ಸಂಸ್ಥೆಗಳು ನನಗೆ ರವಾನಿಸಿರುವ ಸಮನ್ಸ್‌ಗಳಷ್ಟು ಸಂಖ್ಯೆಯ ಶಾಲೆಗಳನ್ನು ರಾಷ್ಟ್ರ ರಾಜಧಾನಿಯಲ್ಲಿ ತೆರೆಯಲಾಗು ವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಶುಕ್ರವಾರ ಹೇಳಿದ್ದಾರೆ. ದೆಹಲಿ...

ಮುಂದೆ ಓದಿ