ಬೆಂಗಳೂರು: ಫೆಂಗಲ್ ಚಂಡಮಾರುತದ (Cyclone Fengal) ಆರ್ಭಟಕ್ಕೆ ಬೆಂಗಳೂರು (Bengaluru Rains) ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜೋರಾಗಿ ಮಳೆ (karnataka rain news) ಸುರಿಯುತ್ತಿದೆ. ಹಲವೆಡೆ ಮೋಡ ಕವಿದ ವಾತಾವರಣವಿದೆ. ಮುನ್ನೆಚ್ಚರಿಕೆಯಾಗಿ ರಾಜ್ಯದ 8 ಜಿಲ್ಲೆಗಳಲ್ಲಿ ಶಾಲೆ- ಕಾಲೇಜುಗಳಿಗೆ (School holiday) ರಜೆ ಘೋಷಿಸಿ ಆಯಾ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಫೆಂಗಲ್ ಚಂಡಮಾರುತ ಉತ್ತರ ತಮಿಳುನಾಡು ಮತ್ತು ಪುದುಚೇರಿಯ ಕರಾವಳಿ ಭಾಗದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಹಾವಳಿ ಎಬ್ಬಿಸುತ್ತಿದೆ. ನವೆಂಬರ್ 30ರಿಂದಲೇ ಕರ್ನಾಟಕಕ್ಕೆ ಎಂಟ್ರಿ ಕೊಟ್ಟಿರುವ ಚಂಡಮಾರುತ […]