Sunday, 11th May 2025

Harassment

Physical Abuse : ತೆಳು ಬಟ್ಟೆ ಧರಿಸಿಕೊಂಡು ಬಂದು ವಿದ್ಯಾರ್ಥಿಯನ್ನು ಆಕರ್ಷಿಸಿ ಲೈಂಗಿಕ ಕ್ರಿಯೆ ನಡೆಸಿದ ಶಿಕ್ಷಕಿ!

ತೆಳುವಾದ ಬಟ್ಟೆಗಳನ್ನು ಧರಿಸಿ ವಿದ್ಯಾರ್ಥಿಗಳನ್ನು ಆಕರ್ಷಿಸುತ್ತಿದ್ದ ಶಿಕ್ಷಕಿ ಕ್ಲಿಫ್ಟನ್ ಕಾರ್ಮ್ಯಾಕ್ 16 ವರ್ಷ ವಯಸ್ಸಿನ ವಿದ್ಯಾರ್ಥಿಯೊಂದಿಗೆ ಲೈಂಗಿಕ ಸಂಬಂಧ (Harassment) ನಡೆಸಿರುವ ಆರೋಪದಲ್ಲಿ ಬಂಧಿಸಲ್ಪಟ್ಟಿದ್ದಾಳೆ. ಡಿಸೆಂಬರ್ ನಲ್ಲಿ ವಿದ್ಯಾರ್ಥಿಯೊಬ್ಬ ಕ್ಲಿಫ್ಟನ್ ಕಾರ್ಮ್ಯಾಕ್ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿದಾಗ ಘಟನೆ ಬೆಳಕಿಗೆ ಬಂದಿದೆ.

ಮುಂದೆ ಓದಿ