Wednesday, 14th May 2025

ನಾಲ್ಕು ವಾರ ಕಳೆದು ಎರಡನೇ ಡೋಸ್ ಪಡೆಯಬಯಸುವವರಿಗೆ ಲಸಿಕೆ ನೀಡಿ: ಕೇರಳ ಹೈಕೋರ್ಟ್

ಕೊಚ್ಚಿ: ಕೋವಿಶೀಲ್ಡ್ ಲಸಿಕೆಯ ಎರಡನೇ ಡೋಸ್‌ ಅನ್ನು ನಾಲ್ಕು ವಾರಗಳ ಬಳಿಕ ಪಡೆಯಲು ಅನುಕೂಲವಾಗುವಂತೆ ‘ಕೋವಿನ್’ ಪೋರ್ಟಲ್‌ನಲ್ಲಿ ಬದಲಾವಣೆ ಮಾಡಲು ಕೇಂದ್ರ ಸರ್ಕಾರಕ್ಕೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿದೆ. ಸದ್ಯ ಮೊದಲ ಡೋಸ್‌ ಪಡೆದ 84 ದಿನಗಳ ಬಳಿಕ ಕೋವಿಶೀಲ್ಡ್ ಲಸಿಕೆಯ ಎರಡನೇ ಡೋಸ್‌ ಪಡೆಯಬಹು ದಾಗಿದೆ. ಆದರೆ, ನಾಲ್ಕು ವಾರಗಳು ಕಳೆದ ಕೂಡಲೇ ಎರಡನೇ ಡೋಸ್ ಪಡೆಯಲು ಬಯಸುವವರಿಗೆ ಲಸಿಕೆ ಒದಗಿಸಬೇಕು ಎಂದು ಹೈಕೋರ್ಟ್ ಹೇಳಿದೆ. ವಿದೇಶಗಳಿಗೆ ತೆರಳುವವರಿಗೆ ಕೋವಿಡ್‌ನಿಂದ ರಕ್ಷಣೆ ಪಡೆಯುವ ಸಲುವಾಗಿ ಬೇಗನೆ ಲಸಿಕೆ […]

ಮುಂದೆ ಓದಿ