Monday, 12th May 2025

ಮಾ.25ರಂದು ಯೋಗಿ ಆದಿತ್ಯನಾಥ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ

ಲಕ್ನೋ: ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ವಿಜಯ ಸಾಧಿಸಿದ ಯೋಗಿ ಆದಿತ್ಯನಾಥ್ ಅವರು ಸತತ ಎರಡನೇ ಬಾರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಮಾ.25ರಂದು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಯೋಗಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಹಲವರು ಕೇಂದ್ರ ಸಚಿವರು ಭಾಗ ವಹಿಸಲಿದ್ದಾರೆ. ಸ್ಟೇಡಿಯಂ ನಲ್ಲಿ 50 ಸಾವಿರ ಜನರು ಸೇರುವ ಸಾಮರ್ಥ್ಯವಿದ್ದು, 200 ಮಂದಿ […]

ಮುಂದೆ ಓದಿ