ಸೇಡಂ: ಅಂಬೇಡ್ಕರ್ ಅವರ ಪುಸ್ತಕ ಓದಲು ಹೇಚ್ಚಿನ ಸಂಖ್ಯೆಯಲ್ಲಿ ಯುವಕರು ಮುಂದಾಗಬೇಕು. ಸಮಾಜಿಕ ಜಾಲತಾಣಗಳಲ್ಲಿ ಹೇಚ್ಚು ಸಮಯ ನೀಡದೇ ಪುಸ್ತಕ ಓದುವ ಮೂಲಕ ಹೇಚ್ಚಿನ ಜ್ಞಾನ ಪಡೆಯ ಬಹುದು ಎಂದು ಶಾಸಕ ಪ್ರಿಯಾಂಕ್ ಖರ್ಗೆ ಯುವಕರಿಗೆ ಕಿವಿಮಾತು ಹೇಳಿದರು. ಪಟಣ್ಣದ ಕರ್ನಾಟಕ ಸುವರ್ಣ ಭವನದಲ್ಲಿ ಆಯೋಜಿಸಿದ್ದ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ ಬಾಬಾ ಸಾಹೇಬ ಅಂಬೇಡ್ಕರ್ ಅವರ 131ನೇ ಜಯಂತಿಯಲ್ಲಿ ಮಾತನಾಡಿ, ಬುದ್ದ ಬಸವ ಅಂಬೇಡ್ಕರ್ ಅವರ ಮಾರ್ಗವೇ ಸಂವಿಧಾನವಾಗಿದೆ. ಪ್ರಬುದ್ಧ ಭಾರತ ನಿರ್ಮಾಣ ಮಾಡಲು […]