Saturday, 10th May 2025

police

Self Harming: ನೇಣುಬಿಗಿದ ಸ್ಥಿತಿಯಲ್ಲಿ ದಂಪತಿ ಶವ ಪತ್ತೆ

ಮೈಸೂರು: ನೇಣು ಬಿಗಿದಿರುವ (Self harming) ಸ್ಥಿತಿಯಲ್ಲಿ ದಂಪತಿಯ ಶವ ಪತ್ತೆಯಾಗಿವೆ. ಮೈಸೂರು (Mysuru news) ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ದೊಡ್ಡಹೊನ್ನೂರಿನ ಖಾಲಿ ಮನೆಯೊಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಸುರೇಶ ಮತ್ತು ಪಲ್ಲವಿ ಎಂಬವರ ಶವ ಪತ್ತೆಯಾಗಿದೆ. ಇವರು ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದ ನಿವಾಸಿಗಳಾಗಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಮೃತ ಸುರೇಶ್ ಸಾಲಗಾರರ ಕಿರುಕುಳದಿಂದ ಪತ್ನಿಯೊಂದಿಗೆ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಬೈಲುಕೊಪ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ತೆಪ್ಪ ಮಗುಚಿ ಮೂವರು […]

ಮುಂದೆ ಓದಿ