Wednesday, 14th May 2025

ಸೆನೆಗಲ್: ಭೀಕರ ರಸ್ತೆ ಅಪಘಾತ, 40 ಮಂದಿ ಸಾವು

ಸೆನೆಗಲ್: ದಕ್ಷಿಣ ಅಫ್ರಿಕಾದ ಸೆನೆಗಲ್ ದೇಶದ ರಾಜಧಾನಿ ಡಾಕಾರ್ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 40 ಮಂದಿ ಮೃತಪಟ್ಟಿದ್ದಾರೆ. ಸಾರ್ವಜನಿಕ ಬಸ್ವೊಂದರ ಟೈರ್ ಪಂಕ್ಚರ್ ಆಗಿ ಎದುರಿನಿಂದ ಬರುತ್ತಿದ್ದ ಮತ್ತೊಂದು ಬಸ್ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ 40 ಮಂದಿ ಸಾವನ್ನಪ್ಪಿದ್ದು, 85ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಗಾಯಾಳುಗಳ ಪೈಕಿ ಹಲವರ ಸ್ಥಿತಿ ಚಿಂತಾ ಜನಕವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ. ಈ ದುರಂತ ಘಟನೆಯಿಂದ ದುಃಖಿತನಾಗಿದ್ದೇನೆ. ಸಂತ್ರಸ್ತರ […]

ಮುಂದೆ ಓದಿ

ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 11 ಹಸುಗೂಸುಗಳ ಸಜೀವ ದಹನ

ಟಿವೌನೆ: ಸೆನೆಗಲ್ ರಾಜಧಾನಿ ಟಿವೌನೆಯಿಂದ 120 ಕಿಲೋ ಮೀಟರ್ ದೂರದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿ, 11 ಹಸುಗೂಸುಗಳು ಸಜೀವ ದಹನ ವಾಗಿ, ಮೂರು ಮಕ್ಕಳನ್ನು ರಕ್ಷಿಸಲಾಗಿದೆ....

ಮುಂದೆ ಓದಿ

Senegal

ಸೆನೆಗಲ್‌ ನಲ್ಲಿ ಒಮಿಕ್ರಾನ್ ಮೊದಲ ಪ್ರಕರಣ ಪತ್ತೆ

ಸೆನೆಗಲ್‌: ಪಶ್ಚಿಮ ಆಫ್ರಿಕಾದ ಸೆನೆಗಲ್‌ ನಲ್ಲಿ ಕೋವಿಡ್‌ನ ಒಮಿಕ್ರಾನ್ ಅವತಾರಿಯ ಸೋಂಕಿನ ಮೊದಲ ಪ್ರಕರಣ ದಾಖಲಿಸಿದೆ. ಈ ಮೂಲಕ ಆಫ್ರಿಕಾದ ನೈಜೀರಿಯಾ ಹಾಗೂ ಘಾನಾ ಬಳಿಕ ಒಮಿಕ್ರಾನ್ ಸೋಂಕಿನ ಪತ್ತೆ...

ಮುಂದೆ ಓದಿ