Wednesday, 14th May 2025

2013ರ ಸರಣಿ ಸ್ಫೋಟ ಪ್ರಕರಣ: 9 ಮಂದಿ ದೋಷಿ, ಓರ್ವನ ಖುಲಾಸೆ

ಪಾಟ್ನಾ: ಗಾಂಧಿ ಮೈದಾನ ಸರಣಿ ಬಾಂಬ್ ಸ್ಫೋಟ ಪ್ರಕರಣ(2013) ದಲ್ಲಿ 10 ಮಂದಿ ಆರೋಪಿಗಳಲ್ಲಿ 9 ಮಂದಿಯನ್ನು ದೋಷಿಗಳೆಂದು ತೀರ್ಪು ನೀಡ ಲಾಗಿದ್ದು ಓರ್ವನನ್ನು ಖುಲಾಸೆಗೊಳಿಸಲಾಗಿದೆ. ಸಾಕ್ಷ್ಯಾಧಾರಗಳ ಕೊರತೆಯಿಂದ ಓರ್ವನನ್ನು ಪ್ರಕರಣದಿಂದ ಕೈಬಿಡಲಾಗಿದೆ ಎಂದು ಪಾಟ್ನಾದ ರಾಷ್ಟ್ರೀಯ ತನಿಖಾ ಸಂಸ್ಥೆ ನ್ಯಾಯಾಲಯಕ್ಕೆ ಹೇಳಿದೆ. ಅಂದಿನ ಪ್ರಧಾನಿ ಅಭ್ಯರ್ಥಿ, ಇಂದಿನ ಪ್ರಧಾನಿ ನರೇಂದ್ರ ಮೋದಿಯವರ ‘ಹುಂಕಾರ್’ ರ್ಯಾಲಿ ಸಂದರ್ಭದಲ್ಲಿ ರ್ಯಾಲಿ ನಡೆಯುತ್ತಿದ್ದ ಸ್ಥಳದಲ್ಲಿ ಸ್ಫೋಟ ಸಂಭವಿಸಿತ್ತು. ಅಕ್ಟೋಬರ್ 27, 2013 ರಂದು ಬಿಹಾರದ ರಾಜಧಾನಿಯನ್ನು ಬೆಚ್ಚಿ ಬೀಳಿಸಿದ ಸರಣಿ […]

ಮುಂದೆ ಓದಿ