Monday, 12th May 2025

ವಿವಾಹದ ಚಿತ್ರ ಸೋರಿಕೆ: ಶಾಹೀನ್‌ ಅಫ್ರಿದಿ ಅಸಮಾಧಾನ

ನವದೆಹಲಿ: ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹೀದ್‌ ಅಫ್ರಿದಿ ಅವರ ಮಗಳು ಅನ್ಶಾ ಜತೆಗಿನ ವಿವಾಹದ ಚಿತ್ರ, ವಿಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಸೋರಿಕೆಯಾಗಿ ರುವುದಕ್ಕೆ ವೇಗದ ಬೌಲರ್‌ ಶಾಹೀನ್‌ ಷಾ ಅಫ್ರಿದಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿವಾಹ ಕಳೆದ ಶುಕ್ರವಾರ ನಡೆದಿತ್ತು. ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಮ್ ಸೇರಿದಂತೆ ಹಲವರು ಈ ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದರಾದರೂ, ವಿಡಿಯೊ, ಫೋಟೊಗಳು ಹೊರ ಜಗತ್ತಿಗೆ ಅಧಿಕೃತವಾಗಿ ಬಿಡುಗಡೆಯಾಗಿರಲಿಲ್ಲ. ಹೀಗಿದ್ದೂ, ಮದುವೆಯ ವಿಡಿಯೊ, ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಟ್ವೀಟ್‌ […]

ಮುಂದೆ ಓದಿ