Monday, 12th May 2025

shakib al hasan

ಎರಡನೇ ಟೆಸ್ಟ ಪಂದ್ಯಕ್ಕೆ ಶಕೀಬ್ ಅಲ್ ಹಸನ್, ವೇಗಿ ಎಬಾಡಟ್ ಹೊಸೈನ್ ಅಲಭ್ಯ

ಚಟ್ಟೋಗ್ರಾಮ: ಗಾಯಗೊಂಡಿರುವ ನಾಯಕ ಶಕೀಬ್ ಅಲ್ ಹಸನ್ ಮತ್ತು ವೇಗಿ ಎಬಾಡಟ್ ಹೊಸೈನ್ ಎರಡನೇ ಟೆಸ್ಟ್ ಪಂದ್ಯದಿಂದ ಹೊರಬಿದ್ದಿದ್ದಾರೆ. ಛತ್ತೋಗ್ರಾಮ್‌ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಇವರಿ ಬ್ಬರೂ ಆಡುತ್ತಿದ್ದರು, ಎರಡನೇ ಇನ್ನಿಂಗ್ಸ್‌ನಲ್ಲಿ ಇಬ್ಬರಿಗೂ ಬೌಲಿಂಗ್ ಮಾಡಲು ಸಾಧ್ಯವಾಗಲಿಲ್ಲ. ಗಾಯದ ಸಮಸ್ಯೆಯಿಂದಾಗಿ ಮಿರ್‌ಪುರದಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯಕ್ಕೆ ಇವರಿಬ್ಬರೂ ಅಲಭ್ಯವಾಗಿರುವುದು ತಂಡಕ್ಕೆ ದೊಡ್ಡ ಹೊಡೆತ ಬಿದ್ದಂತಾಗಿದೆ. ಎರಡನೇ ಏಕದಿನ ಪಂದ್ಯದ ವೇಳೆ ವೇಗಿ ಉಮ್ರಾನ್ ಮಲಿಕ್ ಬೌಲಿಂಗ್‌ನಲ್ಲಿ ಗಾಯಗೊಂಡಿದ್ದ ಶಕೀಬ್ ಅಲ್ ಹಸನ್, ಪಕ್ಕೆಲುಬು ಮತ್ತು […]

ಮುಂದೆ ಓದಿ