Wednesday, 14th May 2025

ರೆಪೋ ದರ ಹೆಚ್ಚಳ: ಶಕ್ತಿಕಾಂತ ದಾಸ್

ಮುಂಬೈ : ಎರಡು ವರ್ಷಗಳ ನಂತರ ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರ ಹೆಚ್ಚಿಸಿದೆ. ಆರ್ ಬಿಐ ಗವರ್ನರ್ ಶಕ್ತಿಕಾಂತ ದಾಸ್ ಬುಧವಾರ ಸುದ್ದಿ ಗೋಷ್ಠಿ ನಡೆಸಿ ರೆಪೋ ದರವನ್ನ ಶೇ.0.40ರಷ್ಟು ಹೆಚ್ಚಿಸಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಹೆಚ್ಚುತ್ತಿರುವ ಸರಕುಗಳ ಬೆಲೆಗಳು ಮತ್ತು ಪೆಟ್ರೋಲ್ ಮತ್ತು ಡೀಸೆಲ್ ಸೇರಿದಂತೆ ಇತರ ಇಂಧನಗಳ ಮೇಲೆ ಹೆಚ್ಚುತ್ತಿರುವ ಒತ್ತಡವು ರೆಪೋ ದರ ಬದಲಾಯಿಸಲು ಒತ್ತಾ ಯಿಸಿದೆ ಎಂದು ಗವರ್ನರ್‌ ಹೇಳಿದ್ದಾರೆ. ರೆಪೋ ದರ ಈಗ ಶೇ.4ರ ಬದಲಾಗಿ ಶೇ.4.40ರಷ್ಟಿರಲಿದೆ. ಮೇ 2020 […]

ಮುಂದೆ ಓದಿ

ಹಣಕಾಸು ನೀತಿ ಸಮಿತಿ ತ್ರೈಮಾಸಿಕ ಸಭೆ ನಾಳೆಯಿಂದ ಆರಂಭ

ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಭಾನುವಾರ ಘೋಷಣೆ ಮಾಡಿರುವಂತೆ, ಹಣಕಾಸು ನೀತಿ ಸಮಿತಿ ತ್ರೈಮಾಸಿಕ ಸಭೆಯನ್ನು ಒಂದು ದಿನ ಮುಂದೂಡಲಾಗಿದೆ. ಲತಾ ಮಂಗೇಶ್ಕರ್​ ಅವರ ನಿಧನದಿಂದಾಗಿ...

ಮುಂದೆ ಓದಿ

RBI Governor

ರಿಸರ್ವ್ ಬ್ಯಾಂಕ್ ಬಡ್ಡಿದರ ಯಥಾಸ್ಥಿತಿ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಬಡ್ಡಿದರ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧರಿಸಿದೆ. ಪ್ರಸ್ತುತ ರೆಪೋದರ ಶೇ.4ರಷ್ಟು, ರಿವರ್ಸ್ ರೆಪೋ ದರವು ಶೇ.3.35ರಷ್ಟಿದೆ. ಬ್ಯಾಂಕುಗಳು ಆರ್ಬಿಐನಿಂದ ತುರ್ತು ಬಳಕೆಗೆ ಪಡೆ ಯುವ...

ಮುಂದೆ ಓದಿ

ರೆಪೋ, ರಿವರ್ಸ್ ರೆಪೋ ದರ ಯಥಾಸ್ಥಿತಿ: ಆರ್‌ಬಿಐ

ಮುಂಬೈ: ರಿಸರ್ವ್‌ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಬುಧವಾರ ತನ್ನ ಹಣಕಾಸು ನೀತಿ ಪರಿಶೀಲನೆ ಮಾಡಿದ್ದು, ರೆಪೋ ದರ, ರಿವರ್ಸ್ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೆ ಹಾಗೆಯೇ...

ಮುಂದೆ ಓದಿ

ಹತ್ತು ಲಕ್ಷ ಫಾಲೋವರ್ಸ್ ಹೊಂದಿದ ಆರ್‌.ಬಿ.ಐ

ನವದೆಹಲಿ: ಹಣಕಾಸಿನ ವ್ಯವಹಾರ, ಹಾಗೂ ಇನ್ನಿತರ ಕೆಲಸಗಳಿಗೆ ಬೇರೆಲ್ಲ ಬ್ಯಾಂಕುಗಳಿಗೆ ಸೂಚನೆ, ನಿರ್ದೇಶನ ನೀಡುವ ಆರ್‌.ಬಿ.ಐ ಸಾಮಾಜಿಕ ಜಾಲತಾಣದಲ್ಲಿ ವ್ಯಸ್ತರಾಗುವುದೆಂದರೆ…. ಭಾರತೀಯ ರಿಸರ್ವ್ ಬ್ಯಾಂಕ್ ಗೆ ಟ್ವಿಟ್ಟರ್ ನಲ್ಲಿ ಹತ್ತು...

ಮುಂದೆ ಓದಿ

ಆರ್‌.ಬಿ.ಐ ಗವರ್ನರ್‌ ಶಕ್ತಿಕಾಂತ್ ದಾಸ್ ಕೊರೊನಾ ವೈರಸ್ ಸೋಂಕು ದೃಢ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ್ ದಾಸ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರು ವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ತಮಗೆ ಸೋಂಕು ತಗುಲಿರುವ ಬಗ್ಗೆ...

ಮುಂದೆ ಓದಿ